1 Kings · chapter 15 · verse 10
1 Kings 15:10 in Kannada
ನಾಲ್ವತ್ತೊಂದು ವರುಷ ಅವನು ಯೆರೂ ಸಲೇಮಿನಲ್ಲಿ ಆಳಿದನು. ಅವನ ತಾಯಿ ಅಬೀಷಾ ಲೋಮನ ಮಗಳಾಗಿದ್ದು ಮಾಕಾಳೆಂಬ ಹೆಸರುಳ್ಳವ ಳಾಗಿದ್ದಳು.
Naalvattondu varusha avanu yeroo saleminalli aalidanu. Avana taayi abeeshaa lomana magalaagiddu maakaalemba hesarullava laagiddalu.
1 Kings 15:10 in English
- King James Version (KJV)
- And forty and one years reigned he in Jerusalem. And his mother’s name [was] Maachah, the daughter of Abishalom.
- World English Bible (WEB)
- He reigned forty-one years in Jerusalem. His mother’s name was Maacah the daughter of Abishalom.
- American Standard Version (ASV)
- And forty and one years reigned he in Jerusalem: and his mother’s name was Maacah the daughter of Abishalom.
- Bible in Basic English (BBE)
- And he was king for forty-one years in Jerusalem; his mother's name was Maacah, the daughter of Abishalom.
- Darby Translation (DBY)
- and he reigned forty-one years in Jerusalem; and his mother's name was Maachah, daughter of Abishalom.
- Webster's Bible (WBS)
- And forty and one years reigned he in Jerusalem. And his mother's name [was] Maachah, the daughter of Abishalom.
- Young's Literal Translation (YLT)
- and forty and one years he hath reigned in Jerusalem, and the name of his mother [is] Maachah daughter of Abishalom.
Read in context
- 8ಅಬೀಯಾಮನು ತನ್ನ ಪಿತೃಗಳ ಸಂಗಡ ಮಲಗಿ ದನು; ದಾವೀದನ ಪಟ್ಟಣದಲ್ಲಿ ಅವನನ್ನು ಹೂಣಿ ಟ್ಟರು. ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು.
- 9ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಇಪ್ಪತ್ತನೇ ವರುಷದಲ್ಲಿ ಆಸನು ಯೆಹೂದದ ಮೇಲೆ ಆಳಿದನು.
- 10ನಾಲ್ವತ್ತೊಂದು ವರುಷ ಅವನು ಯೆರೂ ಸಲೇಮಿನಲ್ಲಿ ಆಳಿದನು. ಅವನ ತಾಯಿ ಅಬೀಷಾ ಲೋಮನ ಮಗಳಾಗಿದ್ದು ಮಾಕಾಳೆಂಬ ಹೆಸರುಳ್ಳವ ಳಾಗಿದ್ದಳು.
- 11ಆಸನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನ ಸಮ್ಮುಖದಲ್ಲಿ ಮೆಚ್ಚಿಗೆಯಾದದ್ದನ್ನು ಮಾಡಿದನು.
- 12ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.
Cross references
- 1 Kings 15:2 1 ಅರಸುಗಳು 15:2ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿ ಅಬೀಷಾಲೋಮನ ಮಗ ಳಾಗಿದ್ದು ಮಾಕಾ ಎಂಬ ಹೆಸರುಳ್ಳವಳಾಗಿದ್ದಳು.
- 1 Kings 15:13 1 ಅರಸುಗಳು 15:13ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
- 2 Chronicles 13:2 2 ಪೂರ್ವಕಾಲವೃತ್ತಾಂತ 13:2ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿಯ ಹೆಸರು ವಿಾಕಾಯ, ಗಿಬೆಯದ ಊರೀಯೇಲನ ಮಗಳು.
- 2 Chronicles 11:20–21 2 ಪೂರ್ವಕಾಲವೃತ್ತಾಂತ 11:20–21ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು. ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.