1 Kings · chapter 15 · verse 11
1 Kings 15:11 in Kannada
ಆಸನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನ ಸಮ್ಮುಖದಲ್ಲಿ ಮೆಚ್ಚಿಗೆಯಾದದ್ದನ್ನು ಮಾಡಿದನು.
Aasanu tanna tandeyaada daaveedana haage kartana sammukhadalli mechchigeyaadaddannu maadidanu.
1 Kings 15:11 in English
- King James Version (KJV)
- And Asa did [that which was] right in the eyes of the LORD, as [did] David his father.
- World English Bible (WEB)
- Asa did that which was right in the LORD’s eyes, as David his father did.
- American Standard Version (ASV)
- And Asa did that which was right in the eyes of Jehovah, as did David his father.
- Bible in Basic English (BBE)
- Asa did what was right in the eyes of the Lord, as David his father did.
- Darby Translation (DBY)
- And Asa did what was right in the sight of Jehovah, as David his father.
- Webster's Bible (WBS)
- And Asa did [that which was] right in the eyes of the LORD, as [did] David his father.
- Young's Literal Translation (YLT)
- And Asa doth that which [is] right in the eyes of Jehovah, like David his father,
Read in context
- 9ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಇಪ್ಪತ್ತನೇ ವರುಷದಲ್ಲಿ ಆಸನು ಯೆಹೂದದ ಮೇಲೆ ಆಳಿದನು.
- 10ನಾಲ್ವತ್ತೊಂದು ವರುಷ ಅವನು ಯೆರೂ ಸಲೇಮಿನಲ್ಲಿ ಆಳಿದನು. ಅವನ ತಾಯಿ ಅಬೀಷಾ ಲೋಮನ ಮಗಳಾಗಿದ್ದು ಮಾಕಾಳೆಂಬ ಹೆಸರುಳ್ಳವ ಳಾಗಿದ್ದಳು.
- 11ಆಸನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನ ಸಮ್ಮುಖದಲ್ಲಿ ಮೆಚ್ಚಿಗೆಯಾದದ್ದನ್ನು ಮಾಡಿದನು.
- 12ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.
- 13ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
Cross references
- 2 Chronicles 14:2 2 ಪೂರ್ವಕಾಲವೃತ್ತಾಂತ 14:2ಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು.
- 2 Chronicles 15:17 2 ಪೂರ್ವಕಾಲವೃತ್ತಾಂತ 15:17ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು.
- 1 Kings 15:3 1 ಅರಸುಗಳು 15:3ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
- 2 Chronicles 14:11 2 ಪೂರ್ವಕಾಲವೃತ್ತಾಂತ 14:11ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
- 2 Chronicles 16:7–10 2 ಪೂರ್ವಕಾಲವೃತ್ತಾಂತ 16:7–10ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು. ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು. ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು. ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.