Skip to content
ThuthiThuthiThuthi
1 Kings · chapter 15 · verse 12

1 Kings 15:12 in Kannada

ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.

Avanu purusha sangamarannu deshadallinda horadisi tanna pitrugalu maadida samasta vigrahagalannu tegeduhaakidanu.

1 Kings 15:12 in English

King James Version (KJV)
And he took away the sodomites out of the land, and removed all the idols that his fathers had made.
World English Bible (WEB)
He put away the sodomites out of the land, and removed all the idols that his fathers had made.
American Standard Version (ASV)
And he put away the sodomites out of the land, and removed all the idols that his fathers had made.
Bible in Basic English (BBE)
Those used for sex purposes in the worship of the gods he sent out of the country, and he took away all the images which his fathers had made.
Darby Translation (DBY)
And he put away the sodomites out of the land, and removed all the idols that his father had made.
Webster's Bible (WBS)
And he banished the sodomites from the land, and removed all the idols that his fathers had made.
Young's Literal Translation (YLT)
and removeth the whoremongers out of the land, and turneth aside all the idols that his fathers made;

Read in context

  1. 10ನಾಲ್ವತ್ತೊಂದು ವರುಷ ಅವನು ಯೆರೂ ಸಲೇಮಿನಲ್ಲಿ ಆಳಿದನು. ಅವನ ತಾಯಿ ಅಬೀಷಾ ಲೋಮನ ಮಗಳಾಗಿದ್ದು ಮಾಕಾಳೆಂಬ ಹೆಸರುಳ್ಳವ ಳಾಗಿದ್ದಳು.
  2. 11ಆಸನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನ ಸಮ್ಮುಖದಲ್ಲಿ ಮೆಚ್ಚಿಗೆಯಾದದ್ದನ್ನು ಮಾಡಿದನು.
  3. 12ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.
  4. 13ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
  5. 14ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
Read all of 1 Kings 15

Cross references

Original words (Hebrew)

1 Kings 15:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.