1 Kings · chapter 15 · verse 13
1 Kings 15:13 in Kannada
ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
Idallade aasanu tanna taayiyaada maakaa topinalli ondu vigrahavannu maadisi ittaddarinda avalannu raaniyaagirada haage tegeduhaaki avala vigraha vannu kadidubittu kidronemba hallada baliyalli adannu suttubittanu.
1 Kings 15:13 in English
- King James Version (KJV)
- And also Maachah his mother, even her he removed from [being] queen, because she had made an idol in a grove; and Asa destroyed her idol, and burnt [it] by the brook Kidron.
- World English Bible (WEB)
- He also removed Maacah his mother from being queen, because she had made an abominable image for an Asherah. Asa cut down her image and burned it at the brook Kidron.
- American Standard Version (ASV)
- And also Maacah his mother he removed from being queen, because she had made an abominable image for an Asherah; and Asa cut down her image, and burnt it at the brook Kidron.
- Bible in Basic English (BBE)
- And he would not let Maacah his mother be queen, because she had made a disgusting image for Asherah; and Asa had the image cut down and burned by the stream Kidron.
- Darby Translation (DBY)
- And also Maachah his mother he removed from being queen, because she had made an idol for the Asherah; and Asa cut down her idol, and burned it in the valley of Kidron.
- Webster's Bible (WBS)
- And also Maachah his mother, even her he removed from [being] queen, because she had made an idol in a grove; and Asa destroyed her idol, and burnt [it] by the brook Kidron.
- Young's Literal Translation (YLT)
- and also Maachah his mother — he turneth her aside from being mistress, in that she made a horrible thing for a shrine, and Asa cutteth down her horrible thing, and burneth [it] by the brook Kidron;
Read in context
- 11ಆಸನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನ ಸಮ್ಮುಖದಲ್ಲಿ ಮೆಚ್ಚಿಗೆಯಾದದ್ದನ್ನು ಮಾಡಿದನು.
- 12ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.
- 13ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
- 14ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
- 15ತಾನೂ ತನ್ನ ತಂದೆಯೂ ಅರ್ಪಿಸಿದ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ಅಂತೂ ಪ್ರತಿಷ್ಠಿಸಿದವುಗಳನ್ನು ಅವನು ಕರ್ತನ ಮಂದಿರಕ್ಕೆ ತಂದನು.
Cross references
- Exodus 32:20 ವಿಮೋಚನಕಾಂಡ 32:20ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್ ಮಕ್ಕಳು ಕುಡಿಯುವಂತೆ ಮಾಡಿದನು.
- 1 Kings 15:2 1 ಅರಸುಗಳು 15:2ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿ ಅಬೀಷಾಲೋಮನ ಮಗ ಳಾಗಿದ್ದು ಮಾಕಾ ಎಂಬ ಹೆಸರುಳ್ಳವಳಾಗಿದ್ದಳು.
- Deuteronomy 33:9 ಧರ್ಮೋಪದೇಶಕಾಂಡ 33:9ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
- 2 Corinthians 5:16 2 ಕೊರಿಂಥದವರಿಗೆ 5:16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
- 2 Kings 23:6 2 ಅರಸುಗಳು 23:6ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
- 2 Samuel 15:23 2 ಸಮುವೇಲನು 15:23ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.
- John 18:1 ಯೋಹಾನನು 18:1ಯೇಸು ಈ ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.
- 2 Kings 18:4 2 ಅರಸುಗಳು 18:4ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
- Deuteronomy 7:5 ಧರ್ಮೋಪದೇಶಕಾಂಡ 7:5ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
- 2 Chronicles 15:15–19 2 ಪೂರ್ವಕಾಲವೃತ್ತಾಂತ 15:15–19ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು. ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು. ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು. ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು.ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು. ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.
- Galatians 2:14 ಗಲಾತ್ಯದವರಿಗೆ 2:14ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- Deuteronomy 9:21 ಧರ್ಮೋಪದೇಶಕಾಂಡ 9:21ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
Original words (Hebrew)
- Maachah · H4601מַעֲכָה Maʻăkâh
- mother · H517אֵם ʼêm
- removed · H5493סוּר çûwr
- queen · H1377גְּבִירָה gᵉbîyrâh
- made · H6213עָשָׂה ʻâsâh
- idol · H4656מִפְלֶצֶת miphletseth
- grove · H842אֲשֵׁרָה ʼăshêrâh
- Asa · H609אָסָא ʼÂçâʼ
- destroyed · H3772כָּרַת kârath
- idol · H4656מִפְלֶצֶת miphletseth
- burnt · H8313שָׂרַף sâraph
- brook · H5158נַחַל nachal
- Kidron · H6939קִדְרוֹן Qidrôwn