Skip to content
ThuthiThuthiThuthi
1 Kings · chapter 15 · verse 14

1 Kings 15:14 in Kannada

ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.

Unnata sthalagalaadaro avu tegedu haakalpattiddilla; aadaagyoo aasana hrudayavu tanna samasta divasagalalli kartana drushtiyalli doshavilladdaagittu.

1 Kings 15:14 in English

King James Version (KJV)
But the high places were not removed: nevertheless Asa’s heart was perfect with the LORD all his days.
World English Bible (WEB)
But the high places were not taken away. Nevertheless the heart of Asa was perfect with the LORD all his days.
American Standard Version (ASV)
But the high places were not taken away: nevertheless the heart of Asa was perfect with Jehovah all his days.
Bible in Basic English (BBE)
The high places, however, were not taken away: but still the heart of Asa was true to the Lord all his life.
Darby Translation (DBY)
But the high places were not removed; only, Asa's heart was perfect with Jehovah all his days.
Webster's Bible (WBS)
But the high places were not removed: nevertheless Asa's heart was perfect with the LORD all his days.
Young's Literal Translation (YLT)
and the high places have not turned aside; only, the heart of Asa hath been perfect with Jehovah all his days,

Read in context

  1. 12ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.
  2. 13ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
  3. 14ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
  4. 15ತಾನೂ ತನ್ನ ತಂದೆಯೂ ಅರ್ಪಿಸಿದ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ಅಂತೂ ಪ್ರತಿಷ್ಠಿಸಿದವುಗಳನ್ನು ಅವನು ಕರ್ತನ ಮಂದಿರಕ್ಕೆ ತಂದನು.
  5. 16ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷ ನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧ ನಡೆಯು ತ್ತಿತ್ತು.
Read all of 1 Kings 15

Cross references

Original words (Hebrew)

1 Kings 15:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.