1 Kings · chapter 15 · verse 16
1 Kings 15:16 in Kannada
ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷ ನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧ ನಡೆಯು ತ್ತಿತ್ತು.
Aasanigoo israayelina arasanaada baasha nigoo avara jeevaantyada varege yuddha nadeyu ttittu.
1 Kings 15:16 in English
- King James Version (KJV)
- And there was war between Asa and Baasha king of Israel all their days.
- World English Bible (WEB)
- There was war between Asa and Baasha king of Israel all their days.
- American Standard Version (ASV)
- And there was war between Asa and Baasha king of Israel all their days.
- Bible in Basic English (BBE)
- Now there was war between Asa and Baasha, king of Israel, all their days.
- Darby Translation (DBY)
- And there was war between Asa and Baasha king of Israel all their days.
- Webster's Bible (WBS)
- And there was war between Asa and Baasha king of Israel all their days.
- Young's Literal Translation (YLT)
- And war hath been between Asa and Baasha king of Israel all their days,
Read in context
- 14ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
- 15ತಾನೂ ತನ್ನ ತಂದೆಯೂ ಅರ್ಪಿಸಿದ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ಅಂತೂ ಪ್ರತಿಷ್ಠಿಸಿದವುಗಳನ್ನು ಅವನು ಕರ್ತನ ಮಂದಿರಕ್ಕೆ ತಂದನು.
- 16ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷ ನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧ ನಡೆಯು ತ್ತಿತ್ತು.
- 17ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು.
- 18ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.
Cross references
- 1 Kings 15:32 1 ಅರಸುಗಳು 15:32ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧವಿತ್ತು.
- 1 Kings 15:6–7 1 ಅರಸುಗಳು 15:6–7ಅಬೀಯಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ? ಅಬೀಯಾಮನಿಗೂ ಯಾರೂಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.
- 1 Kings 14:30 1 ಅರಸುಗಳು 14:30ರೆಹಬ್ಬಾಮ ನಿಗೂ ಯಾರೊಬ್ಬಾಮನಿಗೂ ಅವರ ಜೀವನದ ಪರಿಯಂತರ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
- 2 Chronicles 16:1–6 2 ಪೂರ್ವಕಾಲವೃತ್ತಾಂತ 16:1–6ಆಸನ ಆಳ್ವಿಕೆಯ ಮೂವತ್ತಾರನೇ ವರುಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂ ದದ ಅರಸನಾದ ಆಸನ ಬಳಿಗೆ ಯಾರೂ ಹೊರಟು ಹೋಗುವದಕ್ಕೂ ಒಳಗೆ ಬರುವದಕ್ಕೂ ಆಗದ ಹಾಗೆ ರಾಮವನ್ನು ಕಟ್ಟಿಸಿದನು. ಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು. ಇಗೋ, ನಾನು ಬೆಳ್ಳಿಬಂಗಾರ ವನ್ನು ನಿನಗೆ ಕಳುಹಿಸಿದ್ದೇನೆ; ಇಸ್ರಾಯೇಲಿನ ಅರಸ ನಾದ ಬಾಷನು ನನ್ನನ್ನು ಬಿಟ್ಟುಹೋಗುವ ಹಾಗೆ ನೀನು ಹೋಗಿ ಅವನ ಸಂಗಡ ಮಾಡಿದ ಒಡಂಬಡಿ ಕೆಯನ್ನು ಮುರಿಯಬೇಕು ಎಂದು ಹೇಳಿದನು. ಬೆನ್ಹದ ದನು ಅರಸನಾದ ಆಸನ ಮಾತು ಕೇಳಿ ತನ್ನ ಸೈನ್ಯಾಧಿ ಪತಿಗಳನ್ನು ಇಸ್ರಾಯೇಲಿನ ಪಟ್ಟಣಗಳ ಮೇಲೆ ಕಳು ಹಿಸಿದನು. ಅವರು ಇಯ್ಯೋನನ್ನೂ ದಾನನನ್ನೂ ಅಬೇ ಲ್ಮಯಿಮ್ವನ್ನೂ ನಫ್ತಾಲಿಯನ್ನು ಸಮಸ್ತ ಉಗ್ರಾಣ ಗಳ ಪಟ್ಟಣಗಳನ್ನೂ ಸಂಹರಿಸಿದರು. ಬಾಷನು ಇದನ್ನು ಕೇಳಿದಾಗ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತನ್ನ ಕೆಲಸವನ್ನು ನಿಲ್ಲಿಸಿಬಿಟ್ಟನು. ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡುಹೋದನು. ಬಾಷನು ಕಟ್ಟಿಸುತ್ತಿದ್ದ ರಾಮದ ಕಲ್ಲುಗಳನ್ನೂ ಅದರ ತೊಲೆಗಳನ್ನೂ ತಕ್ಕೊಂಡು ಹೋದರು; ಅವುಗಳಿಂದ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.