Skip to content
ThuthiThuthiThuthi
1 Kings · chapter 15 · verse 17

1 Kings 15:17 in Kannada

ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು.

Aaga israayelina arasanaada baashanu yehoodakke virodhavaagi hogi yehoodada arasanaada aasana balige olagaagali horagaagali yaaroo hogada haage raamavannu kattisidanu.

1 Kings 15:17 in English

King James Version (KJV)
And Baasha king of Israel went up against Judah, and built Ramah, that he might not suffer any to go out or come in to Asa king of Judah.
World English Bible (WEB)
Baasha king of Israel went up against Judah, and built Ramah, that he might not allow anyone to go out or come in to Asa king of Judah.
American Standard Version (ASV)
And Baasha king of Israel went up against Judah, and built Ramah, that he might not suffer any one to go out or come in to Asa king of Judah.
Bible in Basic English (BBE)
And Baasha, king of Israel, went up against Judah, building Ramah, so that no one was able to go out or in to Asa, king of Judah.
Darby Translation (DBY)
And Baasha king of Israel came up against Judah, and built Ramah, in order to let none go out or come in to Asa king of Judah.
Webster's Bible (WBS)
And Baasha king of Israel went up against Judah, and built Ramah, that he might not suffer any to go out or come in to Asa king of Judah.
Young's Literal Translation (YLT)
and Baasha king of Israel goeth up against Judah, and buildeth Ramah, not to permit any one going out and coming in to Asa king of Judah.

Read in context

  1. 15ತಾನೂ ತನ್ನ ತಂದೆಯೂ ಅರ್ಪಿಸಿದ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ಅಂತೂ ಪ್ರತಿಷ್ಠಿಸಿದವುಗಳನ್ನು ಅವನು ಕರ್ತನ ಮಂದಿರಕ್ಕೆ ತಂದನು.
  2. 16ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷ ನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧ ನಡೆಯು ತ್ತಿತ್ತು.
  3. 17ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು.
  4. 18ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.
  5. 19ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು.
Read all of 1 Kings 15

Cross references

Original words (Hebrew)

1 Kings 15:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.