Skip to content
ThuthiThuthiThuthi
1 Kings · chapter 15 · verse 18

1 Kings 15:18 in Kannada

ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.

Aaga aasanu kartana mandirada bokkasagalannoo mikka samasta belli bangaaravannu aramaneya bokkasagalalli tegedu tanna sevakara kaiyalli oppisi damaska pattanadalli vaasavaagiruva hejyonana mommaganoo tabrimmonana maganoo aagiruva araamina arasanaada benhadadanige avugalannu kaluhisi--nanagoo ninagoo nanna tandegoo ninna tandegoo odambadike untallaa.

1 Kings 15:18 in English

King James Version (KJV)
Then Asa took all the silver and the gold [that were] left in the treasures of the house of the LORD, and the treasures of the king’s house, and delivered them into the hand of his servants: and king Asa sent them to Ben-hadad, the son of Tabrimon, the son of Hezion, king of Syria, that dwelt at Damascus, saying,
World English Bible (WEB)
Then Asa took all the silver and the gold that was left in the treasures of the LORD’s house, and the treasures of the king’s house, and delivered it into the hand of his servants. Then King Asa sent them to Ben Hadad, the son of Tabrimmon, the son of Hezion, king of Syria, who lived at Damascus, saying,
American Standard Version (ASV)
Then Asa took all the silver and the gold that were left in the treasures of the house of Jehovah, and the treasures of the king’s house, and delivered them into the hand of his servants; and king Asa sent them to Ben-hadad, the son of Tabrimmon, the son of Hezion, king of Syria, that dwelt at Damascus, saying,
Bible in Basic English (BBE)
Then Asa took all the silver and gold which was still stored in the Lord's house, and in the king's house, and sent them, in the care of his servants, to Ben-hadad, son of Tabrimmon, son of Rezon, king of Aram, at Damascus, saying,
Darby Translation (DBY)
And Asa took all the silver and the gold that were left in the treasures of the house of Jehovah, and in the treasures of the king's house, and gave them into the hand of his servants; and king Asa sent them to Ben-Hadad, the son of Tabrimmon, the son of Hezion, king of Syria, who dwelt at Damascus, saying,
Webster's Bible (WBS)
Then Asa took all the silver and the gold [that were] left in the treasures of the house of the LORD, and the treasures of the king's house, and delivered them into the hand of his servants: and king Asa sent them to Ben-hadad, the son of Tabrimon, the son of Hezion, king of Syria, that dwelt at Damascus, saying,
Young's Literal Translation (YLT)
And Asa taketh all the silver and the gold that are left in the treasures of the house of Jehovah, and the treasures of the house of the king, and giveth them into the hand of his servants, and king Asa sendeth them unto Ben-Hadad, son of Tabrimmon, son of Hezion king of Aram, who is dwelling in Damascus, saying,

Read in context

  1. 16ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷ ನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧ ನಡೆಯು ತ್ತಿತ್ತು.
  2. 17ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು.
  3. 18ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.
  4. 19ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು.
  5. 20ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್‌, ದಾನ್‌, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್‌, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
Read all of 1 Kings 15

Cross references

Original words (Hebrew)

1 Kings 15:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.