Skip to content
ThuthiThuthiThuthi
1 Kings · chapter 15 · verse 19

1 Kings 15:19 in Kannada

ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು.

Igo, naanu belli bangaaravannu kaanikeyaagi ninna balige kaluhisiddene. Israayelina arasanaada baashanu nannannu bittu hoguva haage neenu bandu avana sangada maadida ninna odambadikeyannu muriyabeku andanu.

1 Kings 15:19 in English

King James Version (KJV)
[There is] a league between me and thee, [and] between my father and thy father: behold, I have sent unto thee a present of silver and gold; come and break thy league with Baasha king of Israel, that he may depart from me.
World English Bible (WEB)
“Let there be a treaty between me and you, like that between my father and your father. Behold, I have sent to you a present of silver and gold. Go, break your treaty with Baasha king of Israel, that he may depart from me.”
American Standard Version (ASV)
[There is] a league between me and thee, between my father and thy father: behold, I have sent unto thee a present of silver and gold; go, break thy league with Baasha king of Israel, that he may depart from me.
Bible in Basic English (BBE)
Let there be an agreement between me and you as there was between my father and your father: see, I have sent you an offering of silver and gold; go and put an end to your agreement with Baasha, king of Israel, so that he may give up attacking me.
Darby Translation (DBY)
There is a league between me and thee, [as] between my father and thy father; behold, I send thee a present of silver and gold: go, break thy league with Baasha king of Israel, that he may depart from me.
Webster's Bible (WBS)
[There is] a league between me and thee, [and] between my father and thy father: behold, I have sent to thee a present of silver and gold; come and break thy league with Baasha king of Israel, that he may depart from me.
Young's Literal Translation (YLT)
'A covenant [is] between me and thee, between my father and thy father; lo, I have sent to thee a reward of silver and gold; go, break thy covenant with Baasha king of Israel, and he goeth up from off me.'

Read in context

  1. 17ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು.
  2. 18ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.
  3. 19ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು.
  4. 20ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್‌, ದಾನ್‌, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್‌, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
  5. 21ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು.
Read all of 1 Kings 15

Cross references

Original words (Hebrew)

1 Kings 15:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.