1 Kings · chapter 15 · verse 2
1 Kings 15:2 in Kannada
ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿ ಅಬೀಷಾಲೋಮನ ಮಗ ಳಾಗಿದ್ದು ಮಾಕಾ ಎಂಬ ಹೆಸರುಳ್ಳವಳಾಗಿದ್ದಳು.
Avanu yeroosaleminalli mooru varusha aalidanu. Avana taayi abeeshaalomana maga laagiddu maakaa emba hesarullavalaagiddalu.
1 Kings 15:2 in English
- King James Version (KJV)
- Three years reigned he in Jerusalem. And his mother’s name [was] Maachah, the daughter of Abishalom.
- World English Bible (WEB)
- He reigned three years in Jerusalem. His mother’s name was Maacah the daughter of Abishalom.
- American Standard Version (ASV)
- Three years reigned he in Jerusalem: and his mother’s name was Maacah the daughter of Abishalom.
- Bible in Basic English (BBE)
- For three years he was king in Jerusalem: and his mother's name was Maacah, the daughter of Abishalom.
- Darby Translation (DBY)
- He reigned three years in Jerusalem; and his mother's name was Maachah, a daughter of Abishalom.
- Webster's Bible (WBS)
- Three years he reigned in Jerusalem. And his mother's name [was] Maachah, the daughter of Abishalom.
- Young's Literal Translation (YLT)
- three years he hath reigned in Jerusalem, and the name of his mother [is] Maachah daughter of Abishalom;
Read in context
- 1ನೆಬಾಟನ ಮಗನಾಗಿರುವ ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷ ದಲ್ಲಿ ಅಬೀಯಾಮನು ಯೆಹೂದದ ಮೇಲೆ ಆಳುತ್ತಿ ದ್ದನು.
- 2ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿ ಅಬೀಷಾಲೋಮನ ಮಗ ಳಾಗಿದ್ದು ಮಾಕಾ ಎಂಬ ಹೆಸರುಳ್ಳವಳಾಗಿದ್ದಳು.
- 3ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
- 4ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು.
Cross references
- 2 Chronicles 13:2 2 ಪೂರ್ವಕಾಲವೃತ್ತಾಂತ 13:2ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿಯ ಹೆಸರು ವಿಾಕಾಯ, ಗಿಬೆಯದ ಊರೀಯೇಲನ ಮಗಳು.
- 1 Kings 15:13 1 ಅರಸುಗಳು 15:13ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
- 2 Chronicles 11:20–22 2 ಪೂರ್ವಕಾಲವೃತ್ತಾಂತ 11:20–22ಇವಳ ತರು ವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಳನ್ನು ಹೆಂಡತಿಯಾಗಿ ತಕ್ಕೊಂಡನು. ಇವಳು ಅವನಿಗೆ ಅಬೀಯನ್ನೂ ಅತ್ತೈಯನ್ನೂ ಜೀಜನನ್ನೂ ಶೆಲೋ ವಿಾತನ್ನೂ ಹೆತ್ತಳು. ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು. ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ನಾಯಕನಾಗಿರುವಂತೆ ಮುಖ್ಯ ಸ್ಥನಾಗಿ ಮಾಡಿದನು. ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.