1 Kings · chapter 15 · verse 20
1 Kings 15:20 in Kannada
ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
Haageye benhadadanu arasanaada aasana maatannu keli israayelina pattanagalige virodhavaagi tanaguntaada sainyagala adhipati galannu kaluhisi iyyon, daan, aabelbe tmaakaa samasta kinnerot, samasta naphtaali deshavu, ivugalannu hodedubittanu.
1 Kings 15:20 in English
- King James Version (KJV)
- So Ben-hadad hearkened unto king Asa, and sent the captains of the hosts which he had against the cities of Israel, and smote Ijon, and Dan, and Abel-beth-maachah, and all Cinneroth, with all the land of Naphtali.
- World English Bible (WEB)
- Ben Hadad listened to King Asa, and sent the captains of his armies against the cities of Israel, and struck Ijon, and Dan, and Abel Beth Maacah, and all Chinneroth, with all the land of Naphtali.
- American Standard Version (ASV)
- And Ben-hadad hearkened unto king Asa, and sent the captains of his armies against the cities of Israel, and smote Ijon, and Dan, and Abel-beth-maacah, and all Chinneroth, with all the land of Naphtali.
- Bible in Basic English (BBE)
- So Ben-hadad did as King Asa said, and sent the captains of his armies against the towns of Israel, attacking Ijon and Dan and Abel-beth-maacah, and all Chinneroth as far as all the land of Naphtali.
- Darby Translation (DBY)
- And Ben-Hadad hearkened to king Asa, and sent the captains of his forces against the cities of Israel, and smote Ijon, and Dan, and Abel-Beth-Maachah, and all Kinneroth, with all the land of Naphtali.
- Webster's Bible (WBS)
- So Ben-hadad hearkened to king Asa, and sent the captains of the armies which he had against the cities of Israel, and smote Ijon, and Dan, and Abel-beth-maachah, and all Cinneroth, with all the land of Naphtali.
- Young's Literal Translation (YLT)
- And Ben-Hadad hearkeneth unto king Asa, and sendeth the heads of the forces that he hath against cities of Israel, and smiteth Ijon, and Dan, and Abel-Beth-Maachah, and all Chinneroth, besides all the land of Naphtali;
Read in context
- 18ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.
- 19ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು.
- 20ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
- 21ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು.
- 22ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
Cross references
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- Judges 18:29 ನ್ಯಾಯಸ್ಥಾಪಕರು 18:29ಅಲ್ಲಿ ಅವರು ಪಟ್ಟಣವನ್ನು ಕಟ್ಟಿ ಅದರಲ್ಲಿ ವಾಸವಾಗಿದ್ದರು. ಆದರೆ ಪಟ್ಟಣಕ್ಕೆ ಇಸ್ರಾಯೇಲಿಗೆ ಹುಟ್ಟಿದ ತಮ್ಮ ತಂದೆಯಾದ ದಾನನ ಹೆಸರಿನ ಹಾಗೆಯೇ ದಾನನು ಎಂದು ಹೆಸರಿಟ್ಟರು.
- Joshua 11:2 ಯೆಹೋಶುವ 11:2ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೋತಿಗೆ ದಕ್ಷಿಣಕ್ಕಿರುವ ಬೈಲಲ್ಲಿಯೂ ತಗ್ಗುಗಳಲ್ಲಿಯೂ ಪಶ್ಚಿಮದಲ್ಲಿ ದೋರಿನ ಪ್ರಾಂತ್ಯಗಳಲ್ಲಿ ಇರುವ ಅರಸುಗಳ ಬಳಿಗೂ
- 1 Kings 12:29 1 ಅರಸುಗಳು 12:29ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.
- 2 Samuel 20:14–15 2 ಸಮುವೇಲನು 20:14–15ಅವನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಆಬೇಲ್ಬೇತ್ಮಾಕಾ ಮಟ್ಟಿಗೂ ಎಲ್ಲಾ ಬೇರಿಯ ಬಳಿಗೂ ಹೋದನು. ಆಗ ಅವರು ಕೂಡಿಕೊಂಡು ಅವನ ಸಂಗಡ ಹೋದರು. ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.
- Joshua 12:3 ಯೆಹೋಶುವ 12:3ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
- Genesis 14:14 ಆದಿಕಾಂಡ 14:14ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ
Original words (Hebrew)
- Ben-hadad · H1130בֶּן־הֲדַד Ben-Hădad
- hearkened · H8085שָׁמַע shâmaʻ
- king · H4428מֶלֶךְ melek
- Asa · H609אָסָא ʼÂçâʼ
- sent · H7971שָׁלַח shâlach
- captains · H8269שַׂר sar
- hosts · H2428חַיִל chayil
- cities · H5892עִיר ʻîyr
- Israel · H3478יִשְׂרָאֵל Yisrâʼêl
- smote · H5221נָכָה nâkâh
- Ijon · H5859עִיּוֹן ʻÎyôwn
- Dan · H1835דָּן Dân
- Abel-beth-maachah · H62אָבֵל בֵּית־מֲעַכָה ʼÂbêl Bêyth-Măʻakâh
- Cinneroth · H3672כִּנְּרוֹת Kinnᵉrôwth
- land · H776אֶרֶץ ʼerets
- Naphtali · H5321נַפְתָּלִי Naphtâlîy