Skip to content
ThuthiThuthiThuthi
1 Kings · chapter 15 · verse 21

1 Kings 15:21 in Kannada

ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು.

Baashanu adannu keluttale raamavannu kattisuvadannu bittu tircha dalli vaasisidanu.

1 Kings 15:21 in English

King James Version (KJV)
And it came to pass, when Baasha heard [thereof], that he left off building of Ramah, and dwelt in Tirzah.
World English Bible (WEB)
When Baasha heard of it, he stopped building Ramah, and lived in Tirzah.
American Standard Version (ASV)
And it came to pass, when Baasha heard thereof, that he left off building Ramah, and dwelt in Tirzah.
Bible in Basic English (BBE)
And Baasha, hearing of it, put a stop to the building of Ramah, and was living in Tirzah.
Darby Translation (DBY)
And it came to pass when Baasha heard of it, that he left off building Ramah, and dwelt in Tirzah.
Webster's Bible (WBS)
And it came to pass, when Baasha heard [of it] , that he left off building of Ramah, and dwelt in Tirzah.
Young's Literal Translation (YLT)
and it cometh to pass at Baasha's hearing, that he ceaseth from building Ramah, and dwelleth in Tirzah.

Read in context

  1. 19ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು.
  2. 20ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್‌, ದಾನ್‌, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್‌, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
  3. 21ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು.
  4. 22ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
  5. 23ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು.
Read all of 1 Kings 15

Cross references

Original words (Hebrew)

1 Kings 15:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.