1 Kings · chapter 15 · verse 22
1 Kings 15:22 in Kannada
ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
Aaga arasanaada aasanu yehoodadellelliyoo saaridanu; obbaroo bidalpa dalilla; aaga avaru baashanu kattisida raamada kallugalannoo adara maragalannoo takkondu hodaru. Arasanaada aasanu avugalinda benyaaviాnana gebavannoo michpeyannoo kattisidanu.
1 Kings 15:22 in English
- King James Version (KJV)
- Then king Asa made a proclamation throughout all Judah; none [was] exempted: and they took away the stones of Ramah, and the timber thereof, wherewith Baasha had builded; and king Asa built with them Geba of Benjamin, and Mizpah.
- World English Bible (WEB)
- Then King Asa made a proclamation to all Judah. No one was exempted. They carried away the stones of Ramah, and its timber, with which Baasha had built; and King Asa used it to build Geba of Benjamin, and Mizpah.
- American Standard Version (ASV)
- Then king Asa made a proclamation unto all Judah; none was exempted: and they carried away the stones of Ramah, and the timber thereof, wherewith Baasha had builded; and king Asa built therewith Geba of Benjamin, and Mizpah.
- Bible in Basic English (BBE)
- Then King Asa got all Judah together, making every man come; and they took away the stones and the wood with which Baasha was building Ramah, and King Asa made use of them for building Geba in the land of Benjamin, and Mizpah.
- Darby Translation (DBY)
- And king Asa called together all Judah: none was exempted; and they carried away the stones and the timber from Ramah, with which Baasha had been building; and king Asa built with them Geba of Benjamin, and Mizpah.
- Webster's Bible (WBS)
- Then king Asa made a proclamation throughout all Judah; none [was] exempted: and they took away the stones of Ramah, and its timber, with which Baasha had built it; and king Asa built with them Geba of Benjamin, and Mizpah.
- Young's Literal Translation (YLT)
- And king Asa hath summoned all Judah — there is none exempt — and they lift up the stones of Ramah, and its wood, that Baasha hath built, and king Asa buildeth with them Geba of Benjamin, and Mizpah.
Read in context
- 20ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
- 21ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು.
- 22ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
- 23ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು.
- 24ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.
Cross references
- Joshua 21:17 ಯೆಹೋಶುವ 21:17ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ
- Joshua 18:24 ಯೆಹೋಶುವ 18:24ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಅವುಗಳ ಗ್ರಾಮಗಳೂ
- Joshua 18:26 ಯೆಹೋಶುವ 18:26ಮಿಚ್ಪೆ, ಕೆಫೀರಾ, ಮೋಚಾ,
- 2 Chronicles 16:6 2 ಪೂರ್ವಕಾಲವೃತ್ತಾಂತ 16:6ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡುಹೋದನು. ಬಾಷನು ಕಟ್ಟಿಸುತ್ತಿದ್ದ ರಾಮದ ಕಲ್ಲುಗಳನ್ನೂ ಅದರ ತೊಲೆಗಳನ್ನೂ ತಕ್ಕೊಂಡು ಹೋದರು; ಅವುಗಳಿಂದ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
- Jeremiah 40:10 ಯೆರೆಮೀಯ 40:10ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
- Jeremiah 40:6 ಯೆರೆಮೀಯ 40:6ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
- 1 Samuel 7:5 1 ಸಮುವೇಲನು 7:5ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ--
Original words (Hebrew)
- king · H4428מֶלֶךְ melek
- Asa · H609אָסָא ʼÂçâʼ
- proclamation · H8085שָׁמַע shâmaʻ
- Judah · H3063יְהוּדָה Yᵉhûwdâh
- exempted · H5355נָקִי nâqîy
- took · H5375נָשָׂא nâsâʼ
- stones · H68אֶבֶן ʼeben
- Ramah · H7414רָמָה Râmâh
- timber · H6086עֵץ ʻêts
- Baasha · H1201בַּעְשָׁא Baʻshâʼ
- builded · H1129בָּנָה bânâh
- king · H4428מֶלֶךְ melek
- Asa · H609אָסָא ʼÂçâʼ
- built · H1129בָּנָה bânâh
- Geba · H1387גֶּבַע Gebaʻ
- Benjamin · H1144בִּנְיָמִין Binyâmîyn
- Mizpah · H4709מִצְפָּה Mitspâh