1 Kings · chapter 15 · verse 23
1 Kings 15:23 in Kannada
ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು.
Aasana mikkaada ellaa kriyegaloo avana samasta paraakramavoo avanu maadiddellavoo avanu kattisida pattanagaloo yehoodada arasugala vrutaantagala pustakadalli bareya lpadalillavo? Aadare tanna vruddaapyada kaaladalli avanu tanna kaalugalalli asvasthanaagiddanu.
1 Kings 15:23 in English
- King James Version (KJV)
- The rest of all the acts of Asa, and all his might, and all that he did, and the cities which he built, [are] they not written in the book of the chronicles of the kings of Judah? Nevertheless in the time of his old age he was diseased in his feet.
- World English Bible (WEB)
- Now the rest of all the acts of Asa, and all his might, and all that he did, and the cities which he built, aren’t they written in the book of the chronicles of the kings of Judah? But in the time of his old age he was diseased in his feet.
- American Standard Version (ASV)
- Now the rest of all the acts of Asa, and all his might, and all that he did, and the cities which he built, are they not written in the book of the chronicles of the kings of Judah? But in the time of his old age he was diseased in his feet.
- Bible in Basic English (BBE)
- Now the rest of the acts of Asa, and his power, and all he did, and the towns of which he was the builder, are they not recorded in the book of the history of the kings of Judah? But when he was old he had a disease of the feet.
- Darby Translation (DBY)
- And the rest of all the acts of Asa, and all his might, and all that he did, and the cities that he built, are they not written in the book of the chronicles of the kings of Judah? Only, in the time of his old age he was diseased in his feet.
- Webster's Bible (WBS)
- The rest of all the acts of Asa, and all his might, and all that he did, and the cities which he built, [are] they not written in the book of the chronicles of the kings of Judah? Nevertheless in the time of his old age he was diseased in his feet.
- Young's Literal Translation (YLT)
- And the rest of all the matters of Asa, and all his might, and all that he did, and the cities that he built, are they not written on the book of the Chronicles of the kings of Judah? Only, at the time of his old age he was diseased in his feet;
Read in context
- 21ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು.
- 22ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
- 23ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು.
- 24ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.
- 25ಯೆಹೂದದ ಅರಸನಾದ ಆಸನ ಎರಡನೇ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಎರಡು ವರುಷ ಆಳಿದನು.
Cross references
- 2 Chronicles 16:11–14 2 ಪೂರ್ವಕಾಲವೃತ್ತಾಂತ 16:11–14ಇಗೋ, ಆಸನ ಕಾರ್ಯಗಳು ಮೊದಲನೆಯವುಗಳೂ ಕಡೆಯವುಗಳೂ ಯೆಹೂ ದದ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ಬರೆದಿವೆ. ಆಸನು ತನ್ನ ಆಳ್ವಿಕೆಯ ಮೂವತ್ತೊಂಭತ್ತನೇ ವರುಷದಲ್ಲಿ ತನ್ನ ಕಾಲುಗಳಲ್ಲಿ ರೋಗವುಳ್ಳವನಾ ಗಿದ್ದನು. ಅವನ ರೋಗವು ಅತಿಘೋರವಾಯಿತು. ಅವನು ತನ್ನ ರೋಗದಲ್ಲಿ ಕರ್ತನನ್ನು ಹುಡುಕದೆ ವೈದ್ಯರನ್ನು ಹುಡುಕಿದನು. ಆಸನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ತನ್ನ ಆಳ್ವಿಕೆಯ ನಾಲ್ವತ್ತೊಂದನೇ ವರುಷದಲ್ಲಿ ಸತ್ತನು.ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು. ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
- 1 Kings 14:29–31 1 ಅರಸುಗಳು 14:29–31ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? ರೆಹಬ್ಬಾಮ ನಿಗೂ ಯಾರೊಬ್ಬಾಮನಿಗೂ ಅವರ ಜೀವನದ ಪರಿಯಂತರ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು. ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
- Psalm 90:10 ಕೀರ್ತನೆಗಳು 90:10ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- 1 Kings 15:7–8 1 ಅರಸುಗಳು 15:7–8ಅಬೀಯಾಮನಿಗೂ ಯಾರೂಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು. ಅಬೀಯಾಮನು ತನ್ನ ಪಿತೃಗಳ ಸಂಗಡ ಮಲಗಿ ದನು; ದಾವೀದನ ಪಟ್ಟಣದಲ್ಲಿ ಅವನನ್ನು ಹೂಣಿ ಟ್ಟರು. ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು.
Original words (Hebrew)
- rest · H3499יֶתֶר yether
- acts · H1697דָּבָר dâbâr
- Asa · H609אָסָא ʼÂçâʼ
- might · H1369גְּבוּרָה gᵉbûwrâh
- did · H6213עָשָׂה ʻâsâh
- cities · H5892עִיר ʻîyr
- built · H1129בָּנָה bânâh
- written · H3789כָּתַב kâthab
- book · H5612סֵפֶר çêpher
- chronicles · H1697דָּבָר dâbâr
- kings · H4428מֶלֶךְ melek
- Judah · H3063יְהוּדָה Yᵉhûwdâh
- time · H6256עֵת ʻêth
- age · H2209זִקְנָה ziqnâh
- diseased · H2470חָלָה châlâh
- feet · H7272רֶגֶל regel