1 Kings · chapter 15 · verse 24
1 Kings 15:24 in Kannada
ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.
Aasanu tanna pitrugala sangada malagidanu; tanna tandeyaada daaveedana pattanadalli tanna pitrugala sangada hoonidalpattanu. Avanige bada laagi avana maganaada yehoshaaphaatanu aalidanu.
1 Kings 15:24 in English
- King James Version (KJV)
- And Asa slept with his fathers, and was buried with his fathers in the city of David his father: and Jehoshaphat his son reigned in his stead.
- World English Bible (WEB)
- Asa slept with his fathers, and was buried with his fathers in his father David’s city; and Jehoshaphat his son reigned in his place.
- American Standard Version (ASV)
- And Asa slept with his fathers, and was buried with his fathers in the city of David his father; and Jehoshaphat his son reigned in his stead.
- Bible in Basic English (BBE)
- So Asa went to rest with his fathers and was put into the earth in the town of David his father: and Jehoshaphat his son became king in his place.
- Darby Translation (DBY)
- And Asa slept with his fathers, and was buried with his fathers in the city of David his father. And Jehoshaphat his son reigned in his stead.
- Webster's Bible (WBS)
- And Asa slept with his fathers, and was buried with his fathers in the city of David his father: and Jehoshaphat his son reigned in his stead.
- Young's Literal Translation (YLT)
- and Asa lieth with his fathers, and is buried with his fathers in the city of David his father, and Jehoshaphat his son reigneth in his stead.
Read in context
- 22ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
- 23ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು.
- 24ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.
- 25ಯೆಹೂದದ ಅರಸನಾದ ಆಸನ ಎರಡನೇ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಎರಡು ವರುಷ ಆಳಿದನು.
- 26ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಪಾಪಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ ಅವನ ಮಾರ್ಗದಲ್ಲಿಯೂ ನಡೆದನು.
Cross references
- Matthew 1:8 ಮತ್ತಾಯನು 1:8ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು;
- 1 Kings 22:41–43 1 ಅರಸುಗಳು 22:41–43ಆಸನ ಮಗನಾದ ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಾದ ಅಹಾಬನ ನಾಲ್ಕನೇ ವರುಷ ದಲ್ಲಿ ಯೆಹೂದದ ಮೇಲೆ ಆಳುವದಕ್ಕೆ ಆರಂಭಿಸಿದನು. ಯೆಹೋಷಾಫಾಟನು ಅರಸನಾಗುವಾಗ ಮೂವ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರುಷ ಆಳಿದನು. ಅವನ ತಾಯಿಯ ಹೆಸರು ಅಜೂಬಳು; ಅವಳು ಶಿಲ್ಹಿಯ ಮಗಳು. ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.
- 2 Chronicles 17:1–9 2 ಪೂರ್ವಕಾಲವೃತ್ತಾಂತ 17:1–9ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು; ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿ ಕೊಂಡನು. ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು ಯೆಹೂ ದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದು ಕೊಂಡ ಎಫ್ರಾಯಾಮಿನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು. ಯೆಹೋಷಾಫಾಟನು ಬಾಳೀಮ್ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು. ತನ್ನ ತಂದೆಯ ದೇವರನ್ನು ಹುಡುಕಿ ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ ಆತನ ಆಜ್ಞೆಗಳಲ್ಲಿ ನಡೆದನು. ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು. ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು. ಇದಲ್ಲದೆ ಅವನ ಆಳ್ವಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ ಓಬದ್ಯನನ್ನೂ ಜೆಕರ್ಯನನ್ನೂ ನೆತನೇಲನನ್ನೂ ವಿಾಕಾ ಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೇಕಳುಹಿಸಿದನು. ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು. ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.