Skip to content
ThuthiThuthiThuthi
1 Kings · chapter 15 · verse 26

1 Kings 15:26 in Kannada

ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಪಾಪಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ ಅವನ ಮಾರ್ಗದಲ್ಲಿಯೂ ನಡೆದನು.

Aadare avanu kartana sammukhadalli kettaddannu maadi paapamaadalu israayelyarannu prerepisida avana tandeya paapadalliyoo avana maargadalliyoo nadedanu.

1 Kings 15:26 in English

King James Version (KJV)
And he did evil in the sight of the LORD, and walked in the way of his father, and in his sin wherewith he made Israel to sin.
World English Bible (WEB)
He did that which was evil in the LORD’s sight, and walked in the way of his father, and in his sin with which he made Israel to sin.
American Standard Version (ASV)
And he did that which was evil in the sight of Jehovah, and walked in the way of his father, and in his sin wherewith he made Israel to sin.
Bible in Basic English (BBE)
He did evil in the eyes of the Lord, copying the evil ways of his father, and the sin which he did and made Israel do.
Darby Translation (DBY)
And he did evil in the sight of Jehovah, and walked in the way of his father, and in his sin with which he made Israel sin.
Webster's Bible (WBS)
And he did evil in the sight of the LORD, and walked in the way of his father, and in his sin with which he made Israel to sin.
Young's Literal Translation (YLT)
and doth the evil thing in the eyes of Jehovah, and goeth in the way of his father, and in his sin that he made Israel to sin.

Read in context

  1. 24ಆಸನು ತನ್ನ ಪಿತೃಗಳ ಸಂಗಡ ಮಲಗಿದನು; ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು. ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು.
  2. 25ಯೆಹೂದದ ಅರಸನಾದ ಆಸನ ಎರಡನೇ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಎರಡು ವರುಷ ಆಳಿದನು.
  3. 26ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಪಾಪಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ ಅವನ ಮಾರ್ಗದಲ್ಲಿಯೂ ನಡೆದನು.
  4. 27ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು.
  5. 28ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು.
Read all of 1 Kings 15

Cross references

Original words (Hebrew)

1 Kings 15:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.