1 Kings · chapter 15 · verse 27
1 Kings 15:27 in Kannada
ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು.
Issaakaarana maneyavanaagiruva aheeyana maganaada baashanu avanige virodhavaagiddu philishtiyarige untaada gibbetoninalli avanannu hodedubittanu. Yaakandare naadaabanoo samasta israayelyaroo gibbetonige muttige haakuttaa iddaru.
1 Kings 15:27 in English
- King James Version (KJV)
- And Baasha the son of Ahijah, of the house of Issachar, conspired against him; and Baasha smote him at Gibbethon, which [belonged] to the Philistines; for Nadab and all Israel laid siege to Gibbethon.
- World English Bible (WEB)
- Baasha the son of Ahijah, of the house of Issachar, conspired against him; and Baasha struck him at Gibbethon, which belonged to the Philistines; for Nadab and all Israel were besieging Gibbethon.
- American Standard Version (ASV)
- And Baasha the son of Ahijah, of the house of Issachar, conspired against him; and Baasha smote him at Gibbethon, which belonged to the Philistines; for Nadab and all Israel were laying siege to Gibbethon.
- Bible in Basic English (BBE)
- And Baasha, the son of Ahijah, of the family of Issachar, made a secret design against him, attacking him at Gibbethon, a town of the Philistines; for Nadab and the armies of Israel were making war on Gibbethon.
- Darby Translation (DBY)
- And Baasha the son of Ahijah, of the house of Issachar, conspired against him; and Baasha smote him at Gibbethon, which [belonged] to the Philistines, when Nadab and all Israel were besieging Gibbethon.
- Webster's Bible (WBS)
- And Baasha the son of Ahijah, of the house of Issachar, conspired against him; and Baasha smote him at Gibbethon, which [belonged] to the Philistines; for Nadab and all Israel laid siege to Gibbethon.
- Young's Literal Translation (YLT)
- And conspire against him doth Baasha son of Ahijah, of the house of Issachar, and Baasha smiteth him in Gibbethon, which [is] to the Philistines — and Nadab and all Israel are laying siege against Gibbethon —
Read in context
- 25ಯೆಹೂದದ ಅರಸನಾದ ಆಸನ ಎರಡನೇ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಎರಡು ವರುಷ ಆಳಿದನು.
- 26ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಪಾಪಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ ಅವನ ಮಾರ್ಗದಲ್ಲಿಯೂ ನಡೆದನು.
- 27ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು.
- 28ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು.
- 29ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
Cross references
- 1 Kings 14:14 1 ಅರಸುಗಳು 14:14ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು.
- Joshua 19:44 ಯೆಹೋಶುವ 19:44ಎಲ್ತೆಕೇ, ಗಿಬ್ಬೆತೋನ್, ಬಾಲತ್,
- Joshua 21:23 ಯೆಹೋಶುವ 21:23ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ;
- 1 Kings 16:15 1 ಅರಸುಗಳು 16:15ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇವರುಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಏಳು ದಿವಸ ಆಳಿದನು. ಆಗ ಜನರು ಫಿಲಿಷ್ಟಿಯರಿಗೆ ಸಂಬಂಧ ಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಾಗಿ ಇಳಿದಿರುವ
- 1 Kings 16:17 1 ಅರಸುಗಳು 16:17ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು.
- 1 Kings 15:16–17 1 ಅರಸುಗಳು 15:16–17ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷ ನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧ ನಡೆಯು ತ್ತಿತ್ತು. ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು.
- 1 Kings 16:9 1 ಅರಸುಗಳು 16:9ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.
- 2 Kings 12:20 2 ಅರಸುಗಳು 12:20ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
Original words (Hebrew)
- Baasha · H1201בַּעְשָׁא Baʻshâʼ
- son · H1121בֵּן bên
- Ahijah · H281אֲחִיָּה ʼĂchîyâh
- house · H1004בַּיִת bayith
- Issachar · H3485יִשָּׂשכָר Yissâˢkâr
- conspired · H7194קָשַׁר qâshar
- Baasha · H1201בַּעְשָׁא Baʻshâʼ
- smote · H5221נָכָה nâkâh
- Gibbethon · H1405גִּבְּתוֹן Gibbᵉthôwn
- Philistines · H6430פְּלִשְׁתִּי Pᵉlishtîy
- Nadab · H5070נָדָב Nâdâb
- Israel · H3478יִשְׂרָאֵל Yisrâʼêl
- siege · H6696צוּר tsûwr
- Gibbethon · H1405גִּבְּתוֹן Gibbᵉthôwn