Skip to content
ThuthiThuthiThuthi
1 Kings · chapter 15 · verse 28

1 Kings 15:28 in Kannada

ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು.

Yehoodada arasanaada aasana moora ne varushadalli baashanu naadaabanannu kondu haaki avanige badalaagi aalidanu.

1 Kings 15:28 in English

King James Version (KJV)
Even in the third year of Asa king of Judah did Baasha slay him, and reigned in his stead.
World English Bible (WEB)
Even in the third year of Asa king of Judah, Baasha killed him and reigned in his place.
American Standard Version (ASV)
Even in the third year of Asa king of Judah did Baasha slay him, and reigned in his stead.
Bible in Basic English (BBE)
In the third year of the rule of Asa, king of Judah, Baasha put him to death, and became king in his place.
Darby Translation (DBY)
And Baasha slew him in the third year of Asa king of Judah, and reigned in his stead.
Webster's Bible (WBS)
Even in the third year of Asa king of Judah did Baasha slay him, and reigned in his stead.
Young's Literal Translation (YLT)
yea, Baasha putteth him to death in the third year of Asa king of Judah, and reigneth in his stead.

Read in context

  1. 26ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಪಾಪಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ ಅವನ ಮಾರ್ಗದಲ್ಲಿಯೂ ನಡೆದನು.
  2. 27ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು.
  3. 28ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು.
  4. 29ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
  5. 30ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.
Read all of 1 Kings 15

Cross references

Original words (Hebrew)

1 Kings 15:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.