1 Kings · chapter 15 · verse 29
1 Kings 15:29 in Kannada
ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
Avanu aaluttiruvaaga enaayitandare, yaarobbaamana maneyannellaa hodedubittanu.
1 Kings 15:29 in English
- King James Version (KJV)
- And it came to pass, when he reigned, [that] he smote all the house of Jeroboam; he left not to Jeroboam any that breathed, until he had destroyed him, according unto the saying of the LORD, which he spake by his servant Ahijah the Shilonite:
- World English Bible (WEB)
- As soon as he was king, he struck all the house of Jeroboam. He didn’t leave to Jeroboam any who breathed, until he had destroyed him, according to the saying of the LORD, which he spoke by his servant Ahijah the Shilonite;
- American Standard Version (ASV)
- And it came to pass that, as soon as he was king, he smote all the house of Jeroboam: he left not to Jeroboam any that breathed, until he had destroyed him; according unto the saying of Jehovah, which he spake by his servant Ahijah the Shilonite;
- Bible in Basic English (BBE)
- And straight away when he became king, he sent destruction on all the offspring of Jeroboam; there was not one living person of all the family of Jeroboam whom he did not put to death, so the word of the Lord, which he said by his servant Ahijah the Shilonite, came about;
- Darby Translation (DBY)
- And it came to pass when he was king, he smote all the house of Jeroboam; he left to Jeroboam none that breathed; until he had destroyed him, according to the word of Jehovah which he spoke by his servant Ahijah the Shilonite,
- Webster's Bible (WBS)
- And it came to pass, when he reigned, [that] he smote all the house of Jeroboam; he left not to Jeroboam any that breathed, until he had destroyed him, according to the saying of the LORD, which he spoke by his servant Ahijah the Shilonite:
- Young's Literal Translation (YLT)
- And it cometh to pass, at his reigning, he hath smitten the whole house of Jeroboam, he hath not left any breathing to Jeroboam till his destroying him, according to the word of Jehovah, that He spake by the hand of His servant Ahijah the Shilonite,
Read in context
- 27ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು.
- 28ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು.
- 29ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
- 30ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.
- 31ಆದರೆ ನಾದಾಬನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Cross references
- 1 Kings 14:9–16 1 ಅರಸುಗಳು 14:9–16ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ. ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ. ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ. ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು. ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು. ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು. ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು. ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
- 2 Kings 10:10–11 2 ಅರಸುಗಳು 10:10–11ಆದರೆ ಇವರೆಲ್ಲರನ್ನು ಸಂಹರಿಸಿದವರಾರು? ಕರ್ತನು ಅಹಾ ಬನ ಮನೆಯನ್ನು ಕುರಿತು ಹೇಳಿದ ಕರ್ತನ ಮಾತು ಗಳಲ್ಲಿ ಒಂದೂ ವ್ಯರ್ಥವಾಗುವದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಕರ್ತನು ತನ್ನ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾನೆ ಅಂದನು. ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.
- 2 Kings 19:25 2 ಅರಸುಗಳು 19:25ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ.
- 2 Kings 9:7–10 2 ಅರಸುಗಳು 9:7–10ಪ್ರವಾದಿಗಳಾದ ನನ್ನ ಸೇವಕರ ರಕ್ತ ಕ್ಕೋಸ್ಕರವೂ ಕರ್ತನ ಎಲ್ಲಾ ಸೇವಕರ ರಕ್ತಕ್ಕೋಸ್ಕ ರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿ ಸುವ ಹಾಗೆಯೂ ನೀನು ನಿನ್ನ ಯಜಮಾನ ನಾದ ಅಹಾಬನ ಮನೆಯವರನ್ನು ಸಂಹರಿಸಬೇಕು. ಅಹಾಬನ ಮನೆಯೆಲ್ಲಾ ನಾಶವಾಗಿ ಹೋಗುವದು. ಅಹಾಬನ ಸಂತಾನದ ಗಂಡಸರನ್ನೂ ಇಸ್ರಾಯೇಲಿ ನಲ್ಲಿ ಉಳಿದು ಬಚ್ಚಿಡಲ್ಪಟ್ಟವನನ್ನೂ ನಾನು ಕಡಿದು ಬಿಡುವೆನು. ಅಹಾಬನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು. ಇದಲ್ಲದೆ ಇಜ್ರೇಲಿನ ಪಾಲಿನಲ್ಲಿ ನಾಯಿಗಳು ಈಜೆಬೆಲಳನ್ನು ತಿನ್ನುವವು; ಅವಳನ್ನು ಹೂಣಿಡಲು ಯಾವನೂ ಇರುವದಿಲ್ಲ ಎಂದು ಹೇಳಿ ಬಾಗಲನ್ನು ತೆರೆದು ಓಡಿಹೋದನು.
- 2 Kings 10:31 2 ಅರಸುಗಳು 10:31ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.
- 2 Kings 9:36–37 2 ಅರಸುಗಳು 9:36–37ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ. ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
Original words (Hebrew)
- reigned · H4427מָלַךְ mâlak
- smote · H5221נָכָה nâkâh
- house · H1004בַּיִת bayith
- Jeroboam · H3379יָרׇבְעָם Yârobʻâm
- left · H7604שָׁאַר shâʼar
- Jeroboam · H3379יָרׇבְעָם Yârobʻâm
- breathed · H5397נְשָׁמָה nᵉshâmâh
- destroyed · H8045שָׁמַד shâmad
- saying · H1697דָּבָר dâbâr
- spake · H1696דָבַר dâbar
- by · H3027יָד yâd
- servant · H5650עֶבֶד ʻebed
- Ahijah · H281אֲחִיָּה ʼĂchîyâh
- Shilonite · H7888שִׁילוֹנִי Shîylôwnîy