Skip to content
ThuthiThuthiThuthi
1 Kings · chapter 15 · verse 3

1 Kings 15:3 in Kannada

ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.

Aadare tanna pitruvaada daaveedana hrudayada prakaara tanna hrudayavu tanna devaraada kartana munde poornavaagirade tanage munchidda tanna tande maadida samasta paapagalalli nadedanu.

1 Kings 15:3 in English

King James Version (KJV)
And he walked in all the sins of his father, which he had done before him: and his heart was not perfect with the LORD his God, as the heart of David his father.
World English Bible (WEB)
He walked in all the sins of his father, which he had done before him; and his heart was not perfect with the LORD his God, as the heart of David his father.
American Standard Version (ASV)
And he walked in all the sins of his father, which he had done before him; and his heart was not perfect with Jehovah his God, as the heart of David his father.
Bible in Basic English (BBE)
And he did the same sins which his father had done before him: his heart was not completely true to the Lord his God, like the heart of David his father.
Darby Translation (DBY)
And he walked in all the sins of his father, which he had done before him; and his heart was not perfect with Jehovah his God, as the heart of David his father.
Webster's Bible (WBS)
And he walked in all the sins of his father, which he had done before him: and his heart was not perfect with the LORD his God, as the heart of David his father.
Young's Literal Translation (YLT)
and he walketh in all the sins of his father, that he did before him, and his heart hath not been perfect with Jehovah his God, as the heart of David his father;

Read in context

  1. 1ನೆಬಾಟನ ಮಗನಾಗಿರುವ ಅರಸನಾದ ಯಾರೊಬ್ಬಾಮನ ಹದಿನೆಂಟನೇ ವರುಷ ದಲ್ಲಿ ಅಬೀಯಾಮನು ಯೆಹೂದದ ಮೇಲೆ ಆಳುತ್ತಿ ದ್ದನು.
  2. 2ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿ ಅಬೀಷಾಲೋಮನ ಮಗ ಳಾಗಿದ್ದು ಮಾಕಾ ಎಂಬ ಹೆಸರುಳ್ಳವಳಾಗಿದ್ದಳು.
  3. 3ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
  4. 4ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು.
  5. 5ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು.
Read all of 1 Kings 15

Cross references

Original words (Hebrew)

1 Kings 15:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.