1 Kings · chapter 15 · verse 30
1 Kings 15:30 in Kannada
ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.
Yaarobbaa manu paapamaadi israayelyarannu prerepi sida nimittavaagiyoo israayelina devaraada kartanige kopavannu ebbisida nimittavaagiyoo kartanu sheelovinavanaagiruva tanna sevakanaada aheeyana mukhaantara helida maatina prakaarave avanu yaarobbaamanannu naashamaaduva varege shvaasavulla obbanannoo uliyagodisalilla.
1 Kings 15:30 in English
- King James Version (KJV)
- Because of the sins of Jeroboam which he sinned, and which he made Israel sin, by his provocation wherewith he provoked the LORD God of Israel to anger.
- World English Bible (WEB)
- for the sins of Jeroboam which he sinned, and with which he made Israel to sin, because of his provocation with which he provoked the LORD, the God of Israel, to anger.
- American Standard Version (ASV)
- for the sins of Jeroboam which he sinned, and wherewith he made Israel to sin, because of his provocation wherewith he provoked Jehovah, the God of Israel, to anger.
- Bible in Basic English (BBE)
- Because of the sins which Jeroboam did and made Israel do, moving the Lord, the God of Israel, to wrath.
- Darby Translation (DBY)
- because of the sins of Jeroboam which he sinned, and wherewith he made Israel to sin; by his provocation with which he provoked Jehovah the God of Israel to anger.
- Webster's Bible (WBS)
- Because of the sins of Jeroboam which he sinned, and which he made Israel sin, by his provocation with which he provoked the LORD God of Israel to anger.
- Young's Literal Translation (YLT)
- because of the sins of Jeroboam that he sinned, and that he caused Israel to sin, by his provocation with which he provoked to anger Jehovah, God of Israel.
Read in context
- 28ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು.
- 29ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
- 30ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.
- 31ಆದರೆ ನಾದಾಬನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 32ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧವಿತ್ತು.
Cross references
- 1 Kings 15:26 1 ಅರಸುಗಳು 15:26ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಪಾಪಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ ಅವನ ಮಾರ್ಗದಲ್ಲಿಯೂ ನಡೆದನು.
- 1 Kings 14:22 1 ಅರಸುಗಳು 14:22ಆದರೆ ಯೆಹೂದದವರು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿ ಗಿಂತ ತಾವು ಹೆಚ್ಚಾಗಿ ಪಾಪಮಾಡಿ ಆತನಿಗೆ ರೋಷ ವನ್ನೆಬ್ಬಿಸಿದರು.
- 1 Kings 14:9–16 1 ಅರಸುಗಳು 14:9–16ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ. ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ. ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ. ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು. ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು. ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು. ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು. ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.