Skip to content
ThuthiThuthiThuthi
1 Kings · chapter 15 · verse 32

1 Kings 15:32 in Kannada

ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧವಿತ್ತು.

Idallade aasanigoo israayelina arasanaada baashanigoo avara jeevaantyada varege yuddhavittu.

1 Kings 15:32 in English

King James Version (KJV)
And there was war between Asa and Baasha king of Israel all their days.
World English Bible (WEB)
There was war between Asa and Baasha king of Israel all their days.
American Standard Version (ASV)
And there was war between Asa and Baasha king of Israel all their days.
Bible in Basic English (BBE)
And there was war between Asa and Baasha, king of Israel, all their days.
Darby Translation (DBY)
And there was war between Asa and Baasha king of Israel all their days.
Webster's Bible (WBS)
And there was war between Asa and Baasha king of Israel all their days.
Young's Literal Translation (YLT)
And war hath been between Asa and Baasha king of Israel all their days.

Read in context

  1. 30ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.
  2. 31ಆದರೆ ನಾದಾಬನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  3. 32ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧವಿತ್ತು.
  4. 33ಯೆಹೂದದ ಅರಸನಾದ ಆಸನ ಮೂರನೇ ವರುಷದಲ್ಲಿ ಅಹೀಯನ ಮಗನಾದ ಬಾಷನು ಸಮಸ್ತ ಇಸ್ರಾಯೇಲ್ಯರ ಮೇಲೆ ತಿರ್ಚದಲ್ಲಿ ಆಳಲು ಆರಂಭಿಸಿ ಇಪ್ಪತ್ತನಾಲ್ಕು ವರುಷ ಆಳಿದನು.ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.
  5. 34ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.
Read all of 1 Kings 15

Cross references

Original words (Hebrew)

1 Kings 15:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.