Skip to content
ThuthiThuthiThuthi
1 Kings · chapter 15 · verse 33

1 Kings 15:33 in Kannada

ಯೆಹೂದದ ಅರಸನಾದ ಆಸನ ಮೂರನೇ ವರುಷದಲ್ಲಿ ಅಹೀಯನ ಮಗನಾದ ಬಾಷನು ಸಮಸ್ತ ಇಸ್ರಾಯೇಲ್ಯರ ಮೇಲೆ ತಿರ್ಚದಲ್ಲಿ ಆಳಲು ಆರಂಭಿಸಿ ಇಪ್ಪತ್ತನಾಲ್ಕು ವರುಷ ಆಳಿದನು.ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.

Yehoodada arasanaada aasana moorane varushadalli aheeyana maganaada baashanu samasta israayelyara mele tirchadalli aalalu aarambhisi ippattanaalku varusha aalidanu.aadare avanu kartana sammukhadalli kettaddannu maadi yaaro bbaamana maargadalliyoo avanu israayelannu paapamaadalu prerepisida avana paapada lliyoo nadedanu.

1 Kings 15:33 in English

King James Version (KJV)
In the third year of Asa king of Judah began Baasha the son of Ahijah to reign over all Israel in Tirzah, twenty and four years.
World English Bible (WEB)
In the third year of Asa king of Judah, Baasha the son of Ahijah began to reign over all Israel in Tirzah for twenty-four years.
American Standard Version (ASV)
In the third year of Asa king of Judah began Baasha the son of Ahijah to reign over all Israel in Tirzah, [and reigned] twenty and four years.
Bible in Basic English (BBE)
In the third year of the rule of Asa, king of Judah, Baasha, the son of Ahijah, became king over all Israel in Tirzah, and was king for twenty-four years.
Darby Translation (DBY)
In the third year of Asa king of Judah began Baasha the son of Ahijah to reign over all Israel in Tirzah, for twenty-four years.
Webster's Bible (WBS)
In the third year of Asa king of Judah began Baasha the son of Ahijah to reign over all Israel in Tirzah, twenty and four years.
Young's Literal Translation (YLT)
In the third year of Asa king of Judah reigned hath Baasha son of Ahijah over all Israel in Tirzah, twenty and four years,

Read in context

  1. 31ಆದರೆ ನಾದಾಬನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  2. 32ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧವಿತ್ತು.
  3. 33ಯೆಹೂದದ ಅರಸನಾದ ಆಸನ ಮೂರನೇ ವರುಷದಲ್ಲಿ ಅಹೀಯನ ಮಗನಾದ ಬಾಷನು ಸಮಸ್ತ ಇಸ್ರಾಯೇಲ್ಯರ ಮೇಲೆ ತಿರ್ಚದಲ್ಲಿ ಆಳಲು ಆರಂಭಿಸಿ ಇಪ್ಪತ್ತನಾಲ್ಕು ವರುಷ ಆಳಿದನು.ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.
  4. 34ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.
Read all of 1 Kings 15

Cross references

Original words (Hebrew)

1 Kings 15:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.