1 Kings · chapter 15 · verse 34
1 Kings 15:34 in Kannada
ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.
Aadare avanu kartana sammukhadalli kettaddannu maadi yaaro bbaamana maargadalliyoo avanu israayelannu paapamaadalu prerepisida avana paapada lliyoo nadedanu.
1 Kings 15:34 in English
- King James Version (KJV)
- And he did evil in the sight of the LORD, and walked in the way of Jeroboam, and in his sin wherewith he made Israel to sin.
- World English Bible (WEB)
- He did that which was evil in the LORD’s sight, and walked in the way of Jeroboam, and in his sin with which he made Israel to sin.
- American Standard Version (ASV)
- And he did that which was evil in the sight of Jehovah, and walked in the way of Jeroboam, and in his sin wherewith he made Israel to sin.
- Bible in Basic English (BBE)
- He did evil in the eyes of the Lord, copying the evil ways of Jeroboam and the sin which he made Israel do.
- Darby Translation (DBY)
- And he did evil in the sight of Jehovah, and walked in the way of Jeroboam, and in his sin where with he made Israel to sin.
- Webster's Bible (WBS)
- And he did evil in the sight of the LORD, and walked in the way of Jeroboam, and in his sin with which he made Israel to sin.
- Young's Literal Translation (YLT)
- and he doth the evil thing in the eyes of Jehovah, and walketh in the way of Jeroboam, and in his sin that he caused Israel to sin.
Read in context
- 32ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧವಿತ್ತು.
- 33ಯೆಹೂದದ ಅರಸನಾದ ಆಸನ ಮೂರನೇ ವರುಷದಲ್ಲಿ ಅಹೀಯನ ಮಗನಾದ ಬಾಷನು ಸಮಸ್ತ ಇಸ್ರಾಯೇಲ್ಯರ ಮೇಲೆ ತಿರ್ಚದಲ್ಲಿ ಆಳಲು ಆರಂಭಿಸಿ ಇಪ್ಪತ್ತನಾಲ್ಕು ವರುಷ ಆಳಿದನು.ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.
- 34ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.
Cross references
- 1 Kings 15:26 1 ಅರಸುಗಳು 15:26ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಪಾಪಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ ಅವನ ಮಾರ್ಗದಲ್ಲಿಯೂ ನಡೆದನು.
- 1 Kings 12:28–29 1 ಅರಸುಗಳು 12:28–29ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು. ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.
- 1 Kings 14:16 1 ಅರಸುಗಳು 14:16ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
- 1 Kings 13:33–34 1 ಅರಸುಗಳು 13:33–34ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು. ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
- Isaiah 1:4 ಯೆಶಾಯ 1:4ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.