Skip to content
ThuthiThuthiThuthi
1 Kings · chapter 15 · verse 4

1 Kings 15:4 in Kannada

ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು.

Avana taruvaaya avana maganannu nemisuvadakkoo yeroosalemannu sthirapadisuvadakkoo tanna devaraada kartanu daaveedana nimitta yeroo saleminalli avanige deepavannu kottanu.

1 Kings 15:4 in English

King James Version (KJV)
Nevertheless for David’s sake did the LORD his God give him a lamp in Jerusalem, to set up his son after him, and to establish Jerusalem:
World English Bible (WEB)
Nevertheless for David’s sake, the LORD his God gave him a lamp in Jerusalem, to set up his son after him and to establish Jerusalem;
American Standard Version (ASV)
Nevertheless for David’s sake did Jehovah his God give him a lamp in Jerusalem, to set up his son after him, and to establish Jerusalem;
Bible in Basic English (BBE)
But because of David, the Lord gave him a light in Jerusalem, making his sons king after him, so that Jerusalem might be safe;
Darby Translation (DBY)
But for David's sake Jehovah his God gave him a lamp in Jerusalem, setting up his son after him, and establishing Jerusalem;
Webster's Bible (WBS)
Nevertheless, for David's sake the LORD his God gave him a lamp in Jerusalem, to set up his son after him, and to establish Jerusalem:
Young's Literal Translation (YLT)
but for David's sake hath Jehovah his God given to him a lamp in Jerusalem, to raise up his son after him, and to establish Jerusalem,

Read in context

  1. 2ಅವನು ಯೆರೂಸಲೇಮಿನಲ್ಲಿ ಮೂರು ವರುಷ ಆಳಿದನು. ಅವನ ತಾಯಿ ಅಬೀಷಾಲೋಮನ ಮಗ ಳಾಗಿದ್ದು ಮಾಕಾ ಎಂಬ ಹೆಸರುಳ್ಳವಳಾಗಿದ್ದಳು.
  2. 3ಆದರೆ ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ ತನ್ನ ಹೃದಯವು ತನ್ನ ದೇವರಾದ ಕರ್ತನ ಮುಂದೆ ಪೂರ್ಣವಾಗಿರದೆ ತನಗೆ ಮುಂಚಿದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
  3. 4ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು.
  4. 5ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು.
  5. 6ಅಬೀಯಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?
Read all of 1 Kings 15

Cross references

Original words (Hebrew)

1 Kings 15:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.