1 Kings · chapter 15 · verse 6
1 Kings 15:6 in Kannada
ಅಬೀಯಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?
Abeeyaamana mikkaada kriyegaloo avanu maadiddellavoo yehoodada arasugala vrutaantagala pustakadalli bareyalpattavallavo?
1 Kings 15:6 in English
- King James Version (KJV)
- And there was war between Rehoboam and Jeroboam all the days of his life.
- World English Bible (WEB)
- Now there was war between Rehoboam and Jeroboam all the days of his life.
- American Standard Version (ASV)
- Now there was war between Rehoboam and Jeroboam all the days of his life.
- Bible in Basic English (BBE)
- ...
- Darby Translation (DBY)
- And there had been war between Rehoboam and Jeroboam all the days of his life.
- Webster's Bible (WBS)
- And there was war between Rehoboam and Jeroboam all the days of his life.
- Young's Literal Translation (YLT)
- and war hath been between Rehoboam and Jeroboam all the days of his life.
Read in context
- 4ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು.
- 5ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು.
- 6ಅಬೀಯಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ?
- 7ಅಬೀಯಾಮನಿಗೂ ಯಾರೂಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.
- 8ಅಬೀಯಾಮನು ತನ್ನ ಪಿತೃಗಳ ಸಂಗಡ ಮಲಗಿ ದನು; ದಾವೀದನ ಪಟ್ಟಣದಲ್ಲಿ ಅವನನ್ನು ಹೂಣಿ ಟ್ಟರು. ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು.