1 Kings · chapter 16 · verse 1
1 Kings 16:1 in Kannada
ಬಾಷನಿಗೆ ವಿರೋಧವಾಗಿ ಹನಾನೀಯ ಮಗನಾದ ಯೇಹುವಿಗೆ ಕರ್ತನ ವಾಕ್ಯ ಉಂಟಾಗಿ ಹೇಳಿದ್ದೇನಂದರೆ--ನಾನು ನಿನ್ನನ್ನು ಧೂಳಿ ಯಲ್ಲಿಂದ ಮೇಲೆತ್ತಿ ನಿನ್ನನ್ನು ನನ್ನ ಜನರಾದ ಇಸ್ರಾ ಯೇಲಿನ ಮೇಲೆ ನಾಯಕನಾಗಿ ಇರಿಸಿದೆನು.
Baashanige virodhavaagi hanaaneeya maganaada yehuvige kartana vaakya untaagi heliddenandare--naanu ninnannu dhooli yallinda meletti ninnannu nanna janaraada israa yelina mele naayakanaagi irisidenu.
1 Kings 16:1 in English
- King James Version (KJV)
- Then the word of the LORD came to Jehu the son of Hanani against Baasha, saying,
- World English Bible (WEB)
- The LORD’s word came to Jehu the son of Hanani against Baasha, saying,
- American Standard Version (ASV)
- And the word of Jehovah came to Jehu the son of Hanani against Baasha, saying,
- Bible in Basic English (BBE)
- And the word of the Lord came to Jehu, son of Hanani, protesting against Baasha and saying,
- Darby Translation (DBY)
- And the word of Jehovah came to Jehu the son of Hanani against Baasha, saying,
- Webster's Bible (WBS)
- Then the word of the LORD came to Jehu the son of Hanani against Baasha, saying,
- Young's Literal Translation (YLT)
- And a word of Jehovah is unto Jehu son of Hanani, against Baasha, saying,
Read in context
- 1ಬಾಷನಿಗೆ ವಿರೋಧವಾಗಿ ಹನಾನೀಯ ಮಗನಾದ ಯೇಹುವಿಗೆ ಕರ್ತನ ವಾಕ್ಯ ಉಂಟಾಗಿ ಹೇಳಿದ್ದೇನಂದರೆ--ನಾನು ನಿನ್ನನ್ನು ಧೂಳಿ ಯಲ್ಲಿಂದ ಮೇಲೆತ್ತಿ ನಿನ್ನನ್ನು ನನ್ನ ಜನರಾದ ಇಸ್ರಾ ಯೇಲಿನ ಮೇಲೆ ನಾಯಕನಾಗಿ ಇರಿಸಿದೆನು.
- 2ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪ ಮಾಡಲು ಪ್ರೇರೇಪಿಸಿದಿ.
- 3ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.
Cross references
- 2 Chronicles 20:34 2 ಪೂರ್ವಕಾಲವೃತ್ತಾಂತ 20:34ಯೆಹೋಷಾಫಾಟನ ಇತರ ಕ್ರಿಯೆಗಳು, ಮೊದಲನೆಯವುಗಳೂ ಕಡೆಯವುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಹೇಳಲ್ಪಟ್ಟ ಹನಾನೀಯ ಮಗನಾದ ಯೇಹೂವಿನ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
- 2 Chronicles 19:2 2 ಪೂರ್ವಕಾಲವೃತ್ತಾಂತ 19:2ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
- 1 Kings 16:7 1 ಅರಸುಗಳು 16:7ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು.
- 2 Chronicles 16:7–10 2 ಪೂರ್ವಕಾಲವೃತ್ತಾಂತ 16:7–10ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು. ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು. ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು. ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
- 1 Kings 15:33 1 ಅರಸುಗಳು 15:33ಯೆಹೂದದ ಅರಸನಾದ ಆಸನ ಮೂರನೇ ವರುಷದಲ್ಲಿ ಅಹೀಯನ ಮಗನಾದ ಬಾಷನು ಸಮಸ್ತ ಇಸ್ರಾಯೇಲ್ಯರ ಮೇಲೆ ತಿರ್ಚದಲ್ಲಿ ಆಳಲು ಆರಂಭಿಸಿ ಇಪ್ಪತ್ತನಾಲ್ಕು ವರುಷ ಆಳಿದನು.ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.