Skip to content
ThuthiThuthiThuthi
1 Kings · chapter 16 · verse 10

1 Kings 16:10 in Kannada

ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇ ವರುಷದಲ್ಲಿ ಅವನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಆಳಿದನು.

Jimriyu olage hogi yehoodada arasanaada aasana ippattelane varushadalli avanannu hodedu konduhaaki avanige badalaagi aalidanu.

1 Kings 16:10 in English

King James Version (KJV)
And Zimri went in and smote him, and killed him, in the twenty and seventh year of Asa king of Judah, and reigned in his stead.
World English Bible (WEB)
and Zimri went in and struck him and killed him in the twenty-seventh year of Asa king of Judah, and reigned in his place.
American Standard Version (ASV)
and Zimri went in and smote him, and killed him, in the twenty and seventh year of Asa king of Judah, and reigned in his stead.
Bible in Basic English (BBE)
And Zimri went in and made an attack on him and put him to death, in the twenty-seventh year that Asa was king of Judah, and made himself king in his place.
Darby Translation (DBY)
and Zimri went in and smote him, and killed him, in the twenty-seventh year of Asa king of Judah, and he reigned in his stead.
Webster's Bible (WBS)
And Zimri went in and smote him, and killed him, in the twenty and seventh year of Asa king of Judah, and reigned in his stead.
Young's Literal Translation (YLT)
And Zimri cometh in and smiteth him, and putteth him to death, in the twenty and seventh year of Asa king of Judah, and reigneth in his stead;

Read in context

  1. 8ಯೆಹೂದದ ಅರಸನಾದ ಆಸನ ಇಪ್ಪತ್ತಾರನೇ ವರುಷದಲ್ಲಿ ಬಾಷನ ಮಗನಾದ ಏಲನು ಇಸ್ರಾಯೇ ಲಿನ ಮೇಲೆ ತಿರ್ಚದಲ್ಲಿ ಎರಡು ವರುಷ ಆಳಲಾರಂಭಿ ಸಿದನು.
  2. 9ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.
  3. 10ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇ ವರುಷದಲ್ಲಿ ಅವನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಆಳಿದನು.
  4. 11ಅವನು ಆಳಲು ಆರಂಭಿಸಿದಾಗ ಏನಾಯಿತಂದರೆ, ಅವನು ಸಿಂಹಾ ಸನದ ಮೇಲೆ ಕುಳಿತು ಕೊಳ್ಳುತ್ತಲೇ ಬಾಷನ ಮನೆ ಯವರನ್ನೆಲ್ಲಾ ಕೊಂದುಹಾಕಿದನು. ಅವನ ಬಂಧು ಗಳಲ್ಲಿಯೂ ಸ್ನೇಹಿತರಲ್ಲಿಯೂ ಗಂಡಸರಾದ ಒಬ್ಬ ನನ್ನೂ ಅವನಿಗೆ ಉಳಿಸಲಿಲ್ಲ.
  5. 12ಹೀಗೆ ಭಾಷನೂ ಅವನ ಮಗನಾದ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿ ತಾವು ಮಾಡಿದ ಪಾಪಗಳಿಂದಲೂ ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದ ರಿಂದಲೂ
Read all of 1 Kings 16

Cross references

Original words (Hebrew)

1 Kings 16:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.