1 Kings · chapter 16 · verse 11
1 Kings 16:11 in Kannada
ಅವನು ಆಳಲು ಆರಂಭಿಸಿದಾಗ ಏನಾಯಿತಂದರೆ, ಅವನು ಸಿಂಹಾ ಸನದ ಮೇಲೆ ಕುಳಿತು ಕೊಳ್ಳುತ್ತಲೇ ಬಾಷನ ಮನೆ ಯವರನ್ನೆಲ್ಲಾ ಕೊಂದುಹಾಕಿದನು. ಅವನ ಬಂಧು ಗಳಲ್ಲಿಯೂ ಸ್ನೇಹಿತರಲ್ಲಿಯೂ ಗಂಡಸರಾದ ಒಬ್ಬ ನನ್ನೂ ಅವನಿಗೆ ಉಳಿಸಲಿಲ್ಲ.
Avanu aalalu aarambhisidaaga enaayitandare, avanu sinhaa sanada mele kulitu kolluttale baashana mane yavarannellaa konduhaakidanu. Avana bandhu galalliyoo snehitaralliyoo gandasaraada obba nannoo avanige ulisalilla.
1 Kings 16:11 in English
- King James Version (KJV)
- And it came to pass, when he began to reign, as soon as he sat on his throne, [that] he slew all the house of Baasha: he left him not one that pisseth against a wall, neither of his kinsfolks, nor of his friends.
- World English Bible (WEB)
- When he began to reign, as soon as he sat on his throne, he attacked all the house of Baasha. He didn’t leave him a single one who urinates on a wall among his relatives or his friends.
- American Standard Version (ASV)
- And it came to pass, when he began to reign, as soon as he sat on his throne, that he smote all the house of Baasha: he left him not a single man-child, neither of his kinsfolks, nor of his friends.
- Bible in Basic English (BBE)
- And straight away when he became king and took his place on the seat of the kingdom, he put to death all the family of Baasha: not one male child of his relations or his friends kept his life.
- Darby Translation (DBY)
- And it came to pass when he began to reign, as soon as he sat on his throne, he slew all the house of Baasha: he left him not a male, neither of his kinsmen nor of his friends.
- Webster's Bible (WBS)
- And it came to pass, when he began to reign, as soon as he sat on his throne, [that] he slew all the house of Baasha: he left him not one male, neither of his kinsman, nor of his friends.
- Young's Literal Translation (YLT)
- and it cometh to pass in his reigning, at his sitting on his throne, he hath smitten the whole house of Baasha; he hath not left to him any sitting on the wall, and of his redeemers, and of his friends.
Read in context
- 9ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.
- 10ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇ ವರುಷದಲ್ಲಿ ಅವನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಆಳಿದನು.
- 11ಅವನು ಆಳಲು ಆರಂಭಿಸಿದಾಗ ಏನಾಯಿತಂದರೆ, ಅವನು ಸಿಂಹಾ ಸನದ ಮೇಲೆ ಕುಳಿತು ಕೊಳ್ಳುತ್ತಲೇ ಬಾಷನ ಮನೆ ಯವರನ್ನೆಲ್ಲಾ ಕೊಂದುಹಾಕಿದನು. ಅವನ ಬಂಧು ಗಳಲ್ಲಿಯೂ ಸ್ನೇಹಿತರಲ್ಲಿಯೂ ಗಂಡಸರಾದ ಒಬ್ಬ ನನ್ನೂ ಅವನಿಗೆ ಉಳಿಸಲಿಲ್ಲ.
- 12ಹೀಗೆ ಭಾಷನೂ ಅವನ ಮಗನಾದ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿ ತಾವು ಮಾಡಿದ ಪಾಪಗಳಿಂದಲೂ ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದ ರಿಂದಲೂ
- 13ಕರ್ತನು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯ ವರನ್ನೆಲ್ಲಾ ನಾಶಮಾಡಿದನು.
Cross references
- 1 Kings 16:3 1 ಅರಸುಗಳು 16:3ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.
- 1 Kings 15:29 1 ಅರಸುಗಳು 15:29ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
- 1 Samuel 25:22 1 ಸಮುವೇಲನು 25:22ಅವನಿಗೆ ಇರುವವ ರೆಲ್ಲರಲ್ಲಿ ಉದಯವಾಗುವವರೆಗೆ ನಾನು ಒಬ್ಬ ಗಂಡ ಸನ್ನು ಉಳಿಸಿದರೆ ದೇವರು ದಾವೀದನ ಶತ್ರುಗಳಿಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ ಅಂದನು.
- 1 Samuel 25:34 1 ಸಮುವೇಲನು 25:34ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
- Judges 1:7 ನ್ಯಾಯಸ್ಥಾಪಕರು 1:7ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
- 1 Kings 14:10 1 ಅರಸುಗಳು 14:10ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.