1 Kings · chapter 16 · verse 12
1 Kings 16:12 in Kannada
ಹೀಗೆ ಭಾಷನೂ ಅವನ ಮಗನಾದ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿ ತಾವು ಮಾಡಿದ ಪಾಪಗಳಿಂದಲೂ ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದ ರಿಂದಲೂ
Heege bhaashanoo avana maganaada elanoo tamma ellaa paapagalinda israayelina devaraada kartanige kopavannu ebbisi taavu maadida paapagalindaloo taavu israayelannu paapamaadalu prerepisidda rindaloo
1 Kings 16:12 in English
- King James Version (KJV)
- Thus did Zimri destroy all the house of Baasha, according to the word of the LORD, which he spake against Baasha by Jehu the prophet,
- World English Bible (WEB)
- Thus Zimri destroyed all the house of Baasha, according to the LORD’s word which he spoke against Baasha by Jehu the prophet,
- American Standard Version (ASV)
- Thus did Zimri destroy all the house of Baasha, according to the word of Jehovah, which he spake against Baasha by Jehu the prophet,
- Bible in Basic English (BBE)
- So Zimri put to death all the family of Baasha, so that the word which the Lord said against him by the mouth of Jehu the prophet came about;
- Darby Translation (DBY)
- And Zimri destroyed all the house of Baasha, according to the word of Jehovah, which he spoke against Baasha through Jehu the prophet,
- Webster's Bible (WBS)
- Thus did Zimri destroy all the house of Baasha, according to the word of the LORD, which he spoke against Baasha, by Jehu the prophet,
- Young's Literal Translation (YLT)
- And Zimri destroyeth the whole house of Baasha, according to the word of Jehovah, that He spake concerning Baasha, by the hand of Jehu the prophet:
Read in context
- 10ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇ ವರುಷದಲ್ಲಿ ಅವನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಆಳಿದನು.
- 11ಅವನು ಆಳಲು ಆರಂಭಿಸಿದಾಗ ಏನಾಯಿತಂದರೆ, ಅವನು ಸಿಂಹಾ ಸನದ ಮೇಲೆ ಕುಳಿತು ಕೊಳ್ಳುತ್ತಲೇ ಬಾಷನ ಮನೆ ಯವರನ್ನೆಲ್ಲಾ ಕೊಂದುಹಾಕಿದನು. ಅವನ ಬಂಧು ಗಳಲ್ಲಿಯೂ ಸ್ನೇಹಿತರಲ್ಲಿಯೂ ಗಂಡಸರಾದ ಒಬ್ಬ ನನ್ನೂ ಅವನಿಗೆ ಉಳಿಸಲಿಲ್ಲ.
- 12ಹೀಗೆ ಭಾಷನೂ ಅವನ ಮಗನಾದ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿ ತಾವು ಮಾಡಿದ ಪಾಪಗಳಿಂದಲೂ ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದ ರಿಂದಲೂ
- 13ಕರ್ತನು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯ ವರನ್ನೆಲ್ಲಾ ನಾಶಮಾಡಿದನು.
- 14ಏಲನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲ್ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Cross references
- 1 Kings 16:1 1 ಅರಸುಗಳು 16:1ಬಾಷನಿಗೆ ವಿರೋಧವಾಗಿ ಹನಾನೀಯ ಮಗನಾದ ಯೇಹುವಿಗೆ ಕರ್ತನ ವಾಕ್ಯ ಉಂಟಾಗಿ ಹೇಳಿದ್ದೇನಂದರೆ--ನಾನು ನಿನ್ನನ್ನು ಧೂಳಿ ಯಲ್ಲಿಂದ ಮೇಲೆತ್ತಿ ನಿನ್ನನ್ನು ನನ್ನ ಜನರಾದ ಇಸ್ರಾ ಯೇಲಿನ ಮೇಲೆ ನಾಯಕನಾಗಿ ಇರಿಸಿದೆನು.
- 2 Chronicles 10:15 2 ಪೂರ್ವಕಾಲವೃತ್ತಾಂತ 10:15ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು.
- 2 Kings 14:25 2 ಅರಸುಗಳು 14:25ಇದ ಲ್ಲದೆ ಇಸ್ರಾಯೇಲಿನ ದೇವರಾದ ಕರ್ತನು ಗತ್ಹೇಫೆ ರಿನವನಾದ ಪ್ರವಾದಿಯಾಗಿರುವ ಅಮಿತ್ತೈನ ಮಗ ನಾದ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಬಯಲಿನ ಸಮುದ್ರದ ವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರಿಗಿ ತಕ್ಕೊಂಡನು.
- 1 Kings 16:7 1 ಅರಸುಗಳು 16:7ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು.
- Proverbs 26:6 ಜ್ಞಾನೋಕ್ತಿಗಳು 26:6ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ.
- 1 Kings 16:3 1 ಅರಸುಗಳು 16:3ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.
- 1 Kings 14:18 1 ಅರಸುಗಳು 14:18ಇಸ್ರಾಯೇಲ್ಯರೆಲ್ಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಟ್ಟರು.