Skip to content
ThuthiThuthiThuthi
1 Kings · chapter 16 · verse 15

1 Kings 16:15 in Kannada

ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇವರುಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಏಳು ದಿವಸ ಆಳಿದನು. ಆಗ ಜನರು ಫಿಲಿಷ್ಟಿಯರಿಗೆ ಸಂಬಂಧ ಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಾಗಿ ಇಳಿದಿರುವ

Yehoodada arasanaada aasana ippattelanevarushadalli jimriyu tirchadalli elu divasa aalidanu. Aaga janaru philishtiyarige sambandha patta gibbetonina baliyalli dandaagi ilidiruva

1 Kings 16:15 in English

King James Version (KJV)
In the twenty and seventh year of Asa king of Judah did Zimri reign seven days in Tirzah. And the people [were] encamped against Gibbethon, which [belonged] to the Philistines.
World English Bible (WEB)
In the twenty-seventh year of Asa king of Judah, Zimri reigned seven days in Tirzah. Now the people were encamped against Gibbethon, which belonged to the Philistines.
American Standard Version (ASV)
In the twenty and seventh year of Asa king of Judah did Zimri reign seven days in Tirzah. Now the people were encamped against Gibbethon, which belonged to the Philistines.
Bible in Basic English (BBE)
In the twenty-seventh year of Asa, king of Judah, Zimri was king for seven days in Tirzah. Now the people were attacking Gibbethon in the land of the Philistines.
Darby Translation (DBY)
In the twenty-seventh year of Asa king of Judah, Zimri reigned seven days in Tirzah. Now the people were encamped against Gibbethon, which [belonged] to the Philistines.
Webster's Bible (WBS)
In the twenty and seventh year of Asa king of Judah did Zimri reign seven days in Tirzah. And the people [were] encamped against Gibbethon, which [belonged] to the Philistines.
Young's Literal Translation (YLT)
In the twenty and seventh year of Asa king of Judah, reigned hath Zimri seven days in Tirzah; and the people are encamping against Gibbethon, which [is] to the Philistines;

Read in context

  1. 13ಕರ್ತನು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯ ವರನ್ನೆಲ್ಲಾ ನಾಶಮಾಡಿದನು.
  2. 14ಏಲನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲ್‌ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  3. 15ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇವರುಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಏಳು ದಿವಸ ಆಳಿದನು. ಆಗ ಜನರು ಫಿಲಿಷ್ಟಿಯರಿಗೆ ಸಂಬಂಧ ಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಾಗಿ ಇಳಿದಿರುವ
  4. 16ಜಿಮ್ರಿಯು ಒಳಸಂಚು ಮಾಡಿ ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿ ದ್ದರಿಂದ ಇಸ್ರಾಯೇಲ್ಯರೆಲ್ಲರೂ ಅದೇ ದಿವಸದಲ್ಲಿ ದಂಡಿನೊಳಗೆ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗ ಮಾಡಿದರು.
  5. 17ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು.
Read all of 1 Kings 16

Cross references

Original words (Hebrew)

1 Kings 16:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.