Skip to content
ThuthiThuthiThuthi
1 Kings · chapter 16 · verse 17

1 Kings 16:17 in Kannada

ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು.

Aaga omriyoo avana sangada israayelya rellaroo gibbetonannu bittu hogi tirchavannu muttige haakidaru.

1 Kings 16:17 in English

King James Version (KJV)
And Omri went up from Gibbethon, and all Israel with him, and they besieged Tirzah.
World English Bible (WEB)
Omri went up from Gibbethon, and all Israel with him, and they besieged Tirzah.
American Standard Version (ASV)
And Omri went up from Gibbethon, and all Israel with him, and they besieged Tirzah.
Bible in Basic English (BBE)
Then Omri went up from Gibbethon, with all the army of Israel, and they made an attack on Tirzah, shutting in the town on every side.
Darby Translation (DBY)
And Omri went up from Gibbethon, and all Israel with him, and they besieged Tirzah.
Webster's Bible (WBS)
And Omri went up from Gibbethon, and all Israel with him, and they besieged Tirzah.
Young's Literal Translation (YLT)
And Omri goeth up, and all Israel with him, from Gibbethon, and they lay siege to Tirzah.

Read in context

  1. 15ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇವರುಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಏಳು ದಿವಸ ಆಳಿದನು. ಆಗ ಜನರು ಫಿಲಿಷ್ಟಿಯರಿಗೆ ಸಂಬಂಧ ಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಾಗಿ ಇಳಿದಿರುವ
  2. 16ಜಿಮ್ರಿಯು ಒಳಸಂಚು ಮಾಡಿ ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿ ದ್ದರಿಂದ ಇಸ್ರಾಯೇಲ್ಯರೆಲ್ಲರೂ ಅದೇ ದಿವಸದಲ್ಲಿ ದಂಡಿನೊಳಗೆ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗ ಮಾಡಿದರು.
  3. 17ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು.
  4. 18ಪಟ್ಟಣವು ಹಿಡಿಯಲ್ಪಟ್ಟದ್ದನ್ನು ಜಿಮ್ರಿಯು ನೋಡಿದಾಗ ಅವನು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ ಅರಮನೆಯನ್ನು ಬೆಂಕಿ ಯಿಂದ ಸುಟ್ಟು ತಾನೂ ಸತ್ತನು.
  5. 19ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟತನಮಾಡಿ ತಾನು ಮಾಡಿದ ಪಾಪ ಗಳ ನಿಮಿತ್ತವಾಗಿಯೂ ಯಾರೊಬ್ಬಾಮನ ಮಾರ್ಗ ದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಇದು ಆಯಿತು.
Read all of 1 Kings 16

Cross references

Original words (Hebrew)

1 Kings 16:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.