Skip to content
ThuthiThuthiThuthi
1 Kings · chapter 16 · verse 18

1 Kings 16:18 in Kannada

ಪಟ್ಟಣವು ಹಿಡಿಯಲ್ಪಟ್ಟದ್ದನ್ನು ಜಿಮ್ರಿಯು ನೋಡಿದಾಗ ಅವನು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ ಅರಮನೆಯನ್ನು ಬೆಂಕಿ ಯಿಂದ ಸುಟ್ಟು ತಾನೂ ಸತ್ತನು.

Pattanavu hidiyalpattaddannu jimriyu nodidaaga avanu aramaneya antahpuradolage praveshisi aramaneyannu benki yinda suttu taanoo sattanu.

1 Kings 16:18 in English

King James Version (KJV)
And it came to pass, when Zimri saw that the city was taken, that he went into the palace of the king’s house, and burnt the king’s house over him with fire, and died,
World English Bible (WEB)
When Zimri saw that the city was taken, he went into the fortified part of the king’s house and burned the king’s house over him with fire, and died,
American Standard Version (ASV)
And it came to pass, when Zimri saw that the city was taken, that he went into the castle of the king’s house, and burnt the king’s house over him with fire, and died,
Bible in Basic English (BBE)
And when Zimri saw that the town was taken, he went into the inner room of the king's house, and burning the house over his head, came to his end,
Darby Translation (DBY)
And it came to pass when Zimri saw that the city was taken, that he went into the citadel of the king's house, and burned the king's house over him with fire;
Webster's Bible (WBS)
And it came to pass, when Zimri saw that the city was taken, that he went into the palace of the king's house, and burnt the king's house over him with fire, and died,
Young's Literal Translation (YLT)
And it cometh to pass, at Zimri's seeing that the city hath been captured, that he cometh in unto a high place of the house of the king, and burneth over him the house of the king with fire, and dieth,

Read in context

  1. 16ಜಿಮ್ರಿಯು ಒಳಸಂಚು ಮಾಡಿ ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿ ದ್ದರಿಂದ ಇಸ್ರಾಯೇಲ್ಯರೆಲ್ಲರೂ ಅದೇ ದಿವಸದಲ್ಲಿ ದಂಡಿನೊಳಗೆ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗ ಮಾಡಿದರು.
  2. 17ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು.
  3. 18ಪಟ್ಟಣವು ಹಿಡಿಯಲ್ಪಟ್ಟದ್ದನ್ನು ಜಿಮ್ರಿಯು ನೋಡಿದಾಗ ಅವನು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ ಅರಮನೆಯನ್ನು ಬೆಂಕಿ ಯಿಂದ ಸುಟ್ಟು ತಾನೂ ಸತ್ತನು.
  4. 19ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟತನಮಾಡಿ ತಾನು ಮಾಡಿದ ಪಾಪ ಗಳ ನಿಮಿತ್ತವಾಗಿಯೂ ಯಾರೊಬ್ಬಾಮನ ಮಾರ್ಗ ದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಇದು ಆಯಿತು.
  5. 20ಜಿಮ್ರಿಯ ಇತರ ಕಾರ್ಯಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Read all of 1 Kings 16

Cross references

Original words (Hebrew)

1 Kings 16:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.