Skip to content
ThuthiThuthiThuthi
1 Kings · chapter 16 · verse 19

1 Kings 16:19 in Kannada

ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟತನಮಾಡಿ ತಾನು ಮಾಡಿದ ಪಾಪ ಗಳ ನಿಮಿತ್ತವಾಗಿಯೂ ಯಾರೊಬ್ಬಾಮನ ಮಾರ್ಗ ದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಇದು ಆಯಿತು.

Avanu kartana sammukhadalli kettatanamaadi taanu maadida paapa gala nimittavaagiyoo yaarobbaamana maarga dalli nadedu israayelannu paapamaadalu prerepisida avana paapada nimittavaagiyoo idu aayitu.

1 Kings 16:19 in English

King James Version (KJV)
For his sins which he sinned in doing evil in the sight of the LORD, in walking in the way of Jeroboam, and in his sin which he did, to make Israel to sin.
World English Bible (WEB)
for his sins which he sinned in doing that which was evil in the LORD’s sight, in walking in the way of Jeroboam, and in his sin which he did to make Israel to sin.
American Standard Version (ASV)
for his sins which he sinned in doing that which was evil in the sight of Jehovah, in walking in the way of Jeroboam, and in his sin which he did, to make Israel to sin.
Bible in Basic English (BBE)
Because of his sin in doing evil in the eyes of the Lord, in going in the way of Jeroboam and in his sin which he made Israel do.
Darby Translation (DBY)
and he died for his sins which he sinned in doing evil in the sight of Jehovah, in walking in the way of Jeroboam, and in his sin which he did, making Israel to sin.
Webster's Bible (WBS)
For his sins which he sinned in doing evil in the sight of the LORD, in walking in the way of Jeroboam, and in his sin which he did, to make Israel to sin.
Young's Literal Translation (YLT)
for his sins that he sinned, to do the evil thing in the eyes of Jehovah, to walk in the way of Jeroboam, and in his sin that he did, to cause Israel to sin;

Read in context

  1. 17ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು.
  2. 18ಪಟ್ಟಣವು ಹಿಡಿಯಲ್ಪಟ್ಟದ್ದನ್ನು ಜಿಮ್ರಿಯು ನೋಡಿದಾಗ ಅವನು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ ಅರಮನೆಯನ್ನು ಬೆಂಕಿ ಯಿಂದ ಸುಟ್ಟು ತಾನೂ ಸತ್ತನು.
  3. 19ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟತನಮಾಡಿ ತಾನು ಮಾಡಿದ ಪಾಪ ಗಳ ನಿಮಿತ್ತವಾಗಿಯೂ ಯಾರೊಬ್ಬಾಮನ ಮಾರ್ಗ ದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಇದು ಆಯಿತು.
  4. 20ಜಿಮ್ರಿಯ ಇತರ ಕಾರ್ಯಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  5. 21ಆಗ ಇಸ್ರಾಯೇಲಿನ ಜನರು ಎರಡು ಭಾಗವಾಗಿ ವಿಭಾಗಿಸಲ್ಪಟ್ಟು ಅರ್ಧ ಜನರು ಗೀನತನ ಮಗನಾದ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು. ಅರ್ಧ ಜನರು ಒಮ್ರಿಯ ಹಿಂದೆ ಹೋದರು.
Read all of 1 Kings 16

Cross references

Original words (Hebrew)

1 Kings 16:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.