1 Kings · chapter 16 · verse 2
1 Kings 16:2 in Kannada
ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪ ಮಾಡಲು ಪ್ರೇರೇಪಿಸಿದಿ.
Aadare neenu yaarobbaamana maargadalli nadedu nanna janaraada israayelyaru tamma paapagalinda nanage kopavannu ebbisuva haage avarannu paapa maadalu prerepisidi.
1 Kings 16:2 in English
- King James Version (KJV)
- Forasmuch as I exalted thee out of the dust, and made thee prince over my people Israel; and thou hast walked in the way of Jeroboam, and hast made my people Israel to sin, to provoke me to anger with their sins;
- World English Bible (WEB)
- “Because I exalted you out of the dust and made you prince over my people Israel, and you have walked in the way of Jeroboam and have made my people Israel to sin, to provoke me to anger with their sins,
- American Standard Version (ASV)
- Forasmuch as I exalted thee out of the dust, and made thee prince over my people Israel, and thou hast walked in the way of Jeroboam, and hast made my people Israel to sin, to provoke me to anger with their sins;
- Bible in Basic English (BBE)
- Because I took you up out of the dust, and made you ruler over my people Israel; and you have gone in the ways of Jeroboam, and made my people Israel do evil, moving me to wrath by their sins;
- Darby Translation (DBY)
- Forasmuch as I exalted thee out of the dust, and made thee prince over my people Israel, and thou hast walked in the way of Jeroboam, and hast made my people Israel to sin, provoking me to anger with their sins;
- Webster's Bible (WBS)
- Forasmuch as I exalted thee from the dust, and made thee prince over my people Israel; and thou hast walked in the way of Jeroboam, and hast made my people Israel to sin, to provoke me to anger with their sins;
- Young's Literal Translation (YLT)
- 'Because that I have raised thee up out of the dust, and appoint thee leader over My people Israel, and thou walkest in the way of Jeroboam, and causest My people Israel to sin — to provoke Me to anger with their sins;
Read in context
- 1ಬಾಷನಿಗೆ ವಿರೋಧವಾಗಿ ಹನಾನೀಯ ಮಗನಾದ ಯೇಹುವಿಗೆ ಕರ್ತನ ವಾಕ್ಯ ಉಂಟಾಗಿ ಹೇಳಿದ್ದೇನಂದರೆ--ನಾನು ನಿನ್ನನ್ನು ಧೂಳಿ ಯಲ್ಲಿಂದ ಮೇಲೆತ್ತಿ ನಿನ್ನನ್ನು ನನ್ನ ಜನರಾದ ಇಸ್ರಾ ಯೇಲಿನ ಮೇಲೆ ನಾಯಕನಾಗಿ ಇರಿಸಿದೆನು.
- 2ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪ ಮಾಡಲು ಪ್ರೇರೇಪಿಸಿದಿ.
- 3ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.
- 4ಬಾಷನ ಕಡೆಯವನಲ್ಲಿ ಪಟ್ಟಣದೊಳಗೆ ಸಾಯುವ ವನನ್ನು ನಾಯಿಗಳು ತಿನ್ನುವವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು.
Cross references
- 1 Kings 15:34 1 ಅರಸುಗಳು 15:34ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.
- 1 Kings 14:7 1 ಅರಸುಗಳು 14:7ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು-- ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇ ನಂದರೆ--ನಾನು ಜನರೊಳಗಿಂದ ಎತ್ತಿ, ನಿನ್ನನ್ನು ಹೆಚ್ಚಿಸಿ ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗ ಮಾಡಿ ದಾವೀದನ ಮನೆಯಿಂದ ರಾಜ್ಯವನ್ನು ಕಿತ್ತು ಕೊಂಡು ನಿನಗೆ ಕೊಟ್ಟೆನು.
- 1 Samuel 2:8 1 ಸಮುವೇಲನು 2:8ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Psalm 113:7–8 ಕೀರ್ತನೆಗಳು 113:7–8ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ, ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- 1 Kings 14:16 1 ಅರಸುಗಳು 14:16ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
- 1 Samuel 15:17–19 1 ಸಮುವೇಲನು 15:17–19ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ? ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು. ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
- 1 Samuel 26:19 1 ಸಮುವೇಲನು 26:19ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
- 1 Samuel 2:27–28 1 ಸಮುವೇಲನು 2:27–28ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನಿನ್ನ ತಂದೆಯ ಮನೆಯವರು ಐಗುಪ್ತದಲ್ಲಿ ಫರೋ ಹನ ಮನೆಯೊಳಗೆ ಇರುವಾಗ ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ? ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?
- Matthew 5:19 ಮತ್ತಾಯನು 5:19ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
- 2 Samuel 12:7–11 2 ಸಮುವೇಲನು 12:7–11ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು. ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ. ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ. ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
- Exodus 32:21 ವಿಮೋಚನಕಾಂಡ 32:21ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.
- Luke 1:52 ಲೂಕನು 1:52ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
Original words (Hebrew)
- exalted · H7311רוּם rûwm
- dust · H6083עָפָר ʻâphâr
- made · H5414נָתַן nâthan
- prince · H5057נָגִיד nâgîyd
- people · H5971עַם ʻam
- Israel · H3478יִשְׂרָאֵל Yisrâʼêl
- walked · H3212יָלַךְ yâlak
- way · H1870דֶּרֶךְ derek
- Jeroboam · H3379יָרׇבְעָם Yârobʻâm
- people · H5971עַם ʻam
- Israel · H3478יִשְׂרָאֵל Yisrâʼêl
- sin · H2398חָטָא châṭâʼ
- anger · H3707כַּעַס kaʻaç
- sins · H2403חַטָּאָה chaṭṭâʼâh