1 Kings · chapter 16 · verse 20
1 Kings 16:20 in Kannada
ಜಿಮ್ರಿಯ ಇತರ ಕಾರ್ಯಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Jimriya itara kaaryagaloo avanu maadida olasanchoo israayelina arasu gala vrutaantagala pustakadalli bareyalpadalillavo?
1 Kings 16:20 in English
- King James Version (KJV)
- Now the rest of the acts of Zimri, and his treason that he wrought, [are] they not written in the book of the chronicles of the kings of Israel?
- World English Bible (WEB)
- Now the rest of the acts of Zimri, and his treason that he committed, aren’t they written in the book of the chronicles of the kings of Israel?
- American Standard Version (ASV)
- Now the rest of the acts of Zimri, and his treason that he wrought, are they not written in the book of the chronicles of the kings of Israel?
- Bible in Basic English (BBE)
- Now the rest of the acts of Zimri, and the secret design he made, are they not recorded in the book of the history of the kings of Israel?
- Darby Translation (DBY)
- And the rest of the acts of Zimri, and his conspiracy which he wrought, are they not written in the book of the chronicles of the kings of Israel?
- Webster's Bible (WBS)
- Now the rest of the acts of Zimri, and his treason that he wrought, [are] they not written in the book of the chronicles of the kings of Israel?
- Young's Literal Translation (YLT)
- and the rest of the matters of Zimri, and his conspiracy that he made, are they not written on the book of the Chronicles of the kings of Israel?
Read in context
- 18ಪಟ್ಟಣವು ಹಿಡಿಯಲ್ಪಟ್ಟದ್ದನ್ನು ಜಿಮ್ರಿಯು ನೋಡಿದಾಗ ಅವನು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ ಅರಮನೆಯನ್ನು ಬೆಂಕಿ ಯಿಂದ ಸುಟ್ಟು ತಾನೂ ಸತ್ತನು.
- 19ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟತನಮಾಡಿ ತಾನು ಮಾಡಿದ ಪಾಪ ಗಳ ನಿಮಿತ್ತವಾಗಿಯೂ ಯಾರೊಬ್ಬಾಮನ ಮಾರ್ಗ ದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಇದು ಆಯಿತು.
- 20ಜಿಮ್ರಿಯ ಇತರ ಕಾರ್ಯಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 21ಆಗ ಇಸ್ರಾಯೇಲಿನ ಜನರು ಎರಡು ಭಾಗವಾಗಿ ವಿಭಾಗಿಸಲ್ಪಟ್ಟು ಅರ್ಧ ಜನರು ಗೀನತನ ಮಗನಾದ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು. ಅರ್ಧ ಜನರು ಒಮ್ರಿಯ ಹಿಂದೆ ಹೋದರು.
- 22ಆದರೆ ಒಮ್ರಿಯ ಹಿಂದೆ ಹೋದ ಜನರು ಜಯಿಸಿದ್ದರಿಂದ ತಿಬ್ನಿಯು ಸತ್ತುಹೋದನು. ಒಮ್ರಿಯು ಆಳಿದನು.
Cross references
- 1 Kings 16:14 1 ಅರಸುಗಳು 16:14ಏಲನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲ್ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 1 Kings 16:27 1 ಅರಸುಗಳು 16:27ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 1 Kings 16:5 1 ಅರಸುಗಳು 16:5ಆದರೆ ಬಾಷನ ಇತರ ಕಾರ್ಯಗಳೂ ಅವನು ಮಾಡಿದ್ದೂ ಅವನ ಪರಾಕ್ರಮವೂ ಇಸ್ರಾ ಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?
- 1 Kings 22:39 1 ಅರಸುಗಳು 22:39ಆದರೆ ಅಹಾಬನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ದಂತದ ಮನೆಯೂ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 1 Kings 14:19 1 ಅರಸುಗಳು 14:19ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.
- 1 Kings 15:31 1 ಅರಸುಗಳು 15:31ಆದರೆ ನಾದಾಬನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?