1 Kings · chapter 16 · verse 21
1 Kings 16:21 in Kannada
ಆಗ ಇಸ್ರಾಯೇಲಿನ ಜನರು ಎರಡು ಭಾಗವಾಗಿ ವಿಭಾಗಿಸಲ್ಪಟ್ಟು ಅರ್ಧ ಜನರು ಗೀನತನ ಮಗನಾದ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು. ಅರ್ಧ ಜನರು ಒಮ್ರಿಯ ಹಿಂದೆ ಹೋದರು.
Aaga israayelina janaru eradu bhaagavaagi vibhaagisalpattu ardha janaru geenatana maganaada tibniyannu arasanannaagi maadalu avana hinde hodaru. Ardha janaru omriya hinde hodaru.
1 Kings 16:21 in English
- King James Version (KJV)
- Then were the people of Israel divided into two parts: half of the people followed Tibni the son of Ginath, to make him king; and half followed Omri.
- World English Bible (WEB)
- Then the people of Israel were divided into two parts: half of the people followed Tibni the son of Ginath, to make him king, and half followed Omri.
- American Standard Version (ASV)
- Then were the people of Israel divided into two parts: half of the people followed Tibni the son of Ginath, to make him king; and half followed Omri.
- Bible in Basic English (BBE)
- Then there was a division among the people of Israel; half the people were for making Tibni, son of Ginath, king, and half were supporting Omri.
- Darby Translation (DBY)
- Then were the people of Israel divided into two parts: half of the people followed Tibni the son of Ginath, to make him king; and half followed Omri.
- Webster's Bible (WBS)
- Then were the people of Israel divided into two parts: half of the people followed Tibni the son of Ginath, to make him king; and half followed Omri.
- Young's Literal Translation (YLT)
- Then are the sons of Israel parted into halves; half of the people hath been after Tibni son of Ginath to cause him to reign, and the half after Omri;
Read in context
- 19ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟತನಮಾಡಿ ತಾನು ಮಾಡಿದ ಪಾಪ ಗಳ ನಿಮಿತ್ತವಾಗಿಯೂ ಯಾರೊಬ್ಬಾಮನ ಮಾರ್ಗ ದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಇದು ಆಯಿತು.
- 20ಜಿಮ್ರಿಯ ಇತರ ಕಾರ್ಯಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 21ಆಗ ಇಸ್ರಾಯೇಲಿನ ಜನರು ಎರಡು ಭಾಗವಾಗಿ ವಿಭಾಗಿಸಲ್ಪಟ್ಟು ಅರ್ಧ ಜನರು ಗೀನತನ ಮಗನಾದ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು. ಅರ್ಧ ಜನರು ಒಮ್ರಿಯ ಹಿಂದೆ ಹೋದರು.
- 22ಆದರೆ ಒಮ್ರಿಯ ಹಿಂದೆ ಹೋದ ಜನರು ಜಯಿಸಿದ್ದರಿಂದ ತಿಬ್ನಿಯು ಸತ್ತುಹೋದನು. ಒಮ್ರಿಯು ಆಳಿದನು.
- 23ಯೆಹೂದದ ಅರಸನಾದ ಆಸನ ಮೂವ ತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಹನ್ನೆರಡು ವರುಷ ಆಳಿದನು;
Cross references
- 1 Kings 16:29 1 ಅರಸುಗಳು 16:29ಯೆಹೂದದ ಅರಸನಾದ ಆಸನ ಮೂವ ತ್ತೆಂಟನೇ ವರುಷದಲ್ಲಿ ಒಮ್ರಿಯ ಮಗನಾದ ಅಹಾ ಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಇಪ್ಪತ್ತೆರಡು ವರುಷ ಆಳಿದನು;
- Isaiah 19:2 ಯೆಶಾಯ 19:2ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
- Isaiah 9:18–21 ಯೆಶಾಯ 9:18–21ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ ಮುಳ್ಳುಗಳನ್ನು ನುಂಗಿಬಿಟ್ಟು ಅಡವಿಯ ಪೊದೆಗ ಳನ್ನು ಹತ್ತಿಕೊಳ್ಳಲು ಅದು ಹೊಗೆಹೊಗೆಯಾಗಿ ಸುತ್ತಿ ಕೊಂಡು ಮೇಲಕ್ಕೆ ಏರುತ್ತದೆ. ಸೈನ್ಯಗಳ ಕರ್ತನ ಕೋಪೋದ್ರೇಕದಿಂದ ದೇಶವು ಕತ್ತಲೆಯಾಗಿದೆ; ಜನರು ಉರಿಯುವ ಸೌದೆಯಂತಿದ್ದಾರೆ; ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವದಿಲ್ಲ. ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು. ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Matthew 12:25 ಮತ್ತಾಯನು 12:25ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
- 1 Kings 15:25 1 ಅರಸುಗಳು 15:25ಯೆಹೂದದ ಅರಸನಾದ ಆಸನ ಎರಡನೇ ವರುಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಎರಡು ವರುಷ ಆಳಿದನು.
- 1 Kings 15:28 1 ಅರಸುಗಳು 15:28ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು.
- 1 Corinthians 1:12–13 1 ಕೊರಿಂಥದವರಿಗೆ 1:12–13ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ. ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?
- Ephesians 4:3–5 ಎಫೆಸದವರಿಗೆ 4:3–5ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ. ನಿಮ್ಮ ಕರೆಯುವಿಕೆಯ ಒಂದೇ ನಿರೀಕ್ಷೆಯಲ್ಲಿ ನೀವು ಕರೆಯಲ್ಪಟ್ಟಂತೆಯೇ ದೇಹವು ಒಂದೇ, ಆತ್ಮನು ಒಬ್ಬನೇ, ಒಬ್ಬನೇ ಕರ್ತನು, ಒಂದೇ ನಂಬಿಕೆ, ಒಂದೇ ಬಾಪ್ತಿಸ್ಮ.
- Proverbs 28:2 ಜ್ಞಾನೋಕ್ತಿಗಳು 28:2ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.
- 1 Kings 16:8 1 ಅರಸುಗಳು 16:8ಯೆಹೂದದ ಅರಸನಾದ ಆಸನ ಇಪ್ಪತ್ತಾರನೇ ವರುಷದಲ್ಲಿ ಬಾಷನ ಮಗನಾದ ಏಲನು ಇಸ್ರಾಯೇ ಲಿನ ಮೇಲೆ ತಿರ್ಚದಲ್ಲಿ ಎರಡು ವರುಷ ಆಳಲಾರಂಭಿ ಸಿದನು.
Original words (Hebrew)
- people · H5971עַם ʻam
- Israel · H3478יִשְׂרָאֵל Yisrâʼêl
- divided · H2505חָלַק châlaq
- parts · H2677חֵצִי chêtsîy
- half · H2677חֵצִי chêtsîy
- people · H5971עַם ʻam
- followed · H1961הָיָה hâyâh
- Tibni · H8402תִּבְנִי Tibnîy
- son · H1121בֵּן bên
- Ginath · H1527גִּינַת Gîynath
- king · H4427מָלַךְ mâlak
- half · H2677חֵצִי chêtsîy
- followed · H310אַחַר ʼachar
- Omri · H6018עׇמְרִי ʻOmrîy