Skip to content
ThuthiThuthiThuthi
1 Kings · chapter 16 · verse 22

1 Kings 16:22 in Kannada

ಆದರೆ ಒಮ್ರಿಯ ಹಿಂದೆ ಹೋದ ಜನರು ಜಯಿಸಿದ್ದರಿಂದ ತಿಬ್ನಿಯು ಸತ್ತುಹೋದನು. ಒಮ್ರಿಯು ಆಳಿದನು.

Aadare omriya hinde hoda janaru jayisiddarinda tibniyu sattuhodanu. Omriyu aalidanu.

1 Kings 16:22 in English

King James Version (KJV)
But the people that followed Omri prevailed against the people that followed Tibni the son of Ginath: so Tibni died, and Omri reigned.
World English Bible (WEB)
But the people who followed Omri prevailed against the people who followed Tibni the son of Ginath; so Tibni died, and Omri reigned.
American Standard Version (ASV)
But the people that followed Omri prevailed against the people that followed Tibni the son of Ginath: so Tibni died, and Omri reigned.
Bible in Basic English (BBE)
But the supporters of Omri overcame those who were on the side of Tibni, the son of Ginath; and death came to Tibni and to his brother Joram at that time: and Omri became king in the place of Tibni.
Darby Translation (DBY)
But the people that followed Omri overcame the people that followed Tibni the son of Ginath; and Tibni died, and Omri reigned.
Webster's Bible (WBS)
But the people that followed Omri prevailed against the people that followed Tibni the son of Ginath: so Tibni died, and Omri reigned.
Young's Literal Translation (YLT)
and stronger are the people that are after Omri than the people that are after Tibni son of Ginath, and Tibni dieth, and Omri reigneth.

Read in context

  1. 20ಜಿಮ್ರಿಯ ಇತರ ಕಾರ್ಯಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  2. 21ಆಗ ಇಸ್ರಾಯೇಲಿನ ಜನರು ಎರಡು ಭಾಗವಾಗಿ ವಿಭಾಗಿಸಲ್ಪಟ್ಟು ಅರ್ಧ ಜನರು ಗೀನತನ ಮಗನಾದ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು. ಅರ್ಧ ಜನರು ಒಮ್ರಿಯ ಹಿಂದೆ ಹೋದರು.
  3. 22ಆದರೆ ಒಮ್ರಿಯ ಹಿಂದೆ ಹೋದ ಜನರು ಜಯಿಸಿದ್ದರಿಂದ ತಿಬ್ನಿಯು ಸತ್ತುಹೋದನು. ಒಮ್ರಿಯು ಆಳಿದನು.
  4. 23ಯೆಹೂದದ ಅರಸನಾದ ಆಸನ ಮೂವ ತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಹನ್ನೆರಡು ವರುಷ ಆಳಿದನು;
  5. 24ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್‌ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು.
Read all of 1 Kings 16

Original words (Hebrew)

1 Kings 16:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.