Skip to content
ThuthiThuthiThuthi
1 Kings · chapter 16 · verse 24

1 Kings 16:24 in Kannada

ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್‌ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು.

Tirchadalli aaru varusha aalidanu avanu shemer nige eradu talaantu belliyannu kottu samaarya vemba bettavannu kondukondu aa bettada mele pattanavannu kattisi shemeranemba bettada yajamaanana hesarina haage taanu kattisida pattanakke samaarya vendu hesarittanu.

1 Kings 16:24 in English

King James Version (KJV)
And he bought the hill Samaria of Shemer for two talents of silver, and built on the hill, and called the name of the city which he built, after the name of Shemer, owner of the hill, Samaria.
World English Bible (WEB)
He bought the hill Samaria of Shemer for two talents of silver; and he built on the hill, and called the name of the city which he built, Samaria, after the name of Shemer, the owner of the hill.
American Standard Version (ASV)
And he bought the hill Samaria of Shemer for two talents of silver; and he built on the hill, and called the name of the city which he built, after the name of Shemer, the owner of the hill, Samaria.
Bible in Basic English (BBE)
He got the hill Samaria from Shemer for the price of two talents of silver, and he made a town there, building it on the hill and naming it Samaria, after Shemer the owner of the hill.
Darby Translation (DBY)
And he bought the hill Samaria of Shemer for two talents of silver; and built on the hill, and called the name of the city that he built, after the name of Shemer, owner of the hill, Samaria.
Webster's Bible (WBS)
And he bought the hill Samaria of Shemer for two talents of silver, and built on the hill, and called the name of the city which he built, after the name of Shemer, owner of the hill, Samaria.
Young's Literal Translation (YLT)
and he buyeth the mount Samaria from Shemer, with two talents of silver, and buildeth [on] the mount, and calleth the name of the city that he hath built by the name of Shemer, lord of the hill — Samaria.

Read in context

  1. 22ಆದರೆ ಒಮ್ರಿಯ ಹಿಂದೆ ಹೋದ ಜನರು ಜಯಿಸಿದ್ದರಿಂದ ತಿಬ್ನಿಯು ಸತ್ತುಹೋದನು. ಒಮ್ರಿಯು ಆಳಿದನು.
  2. 23ಯೆಹೂದದ ಅರಸನಾದ ಆಸನ ಮೂವ ತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಹನ್ನೆರಡು ವರುಷ ಆಳಿದನು;
  3. 24ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್‌ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು.
  4. 25ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.
  5. 26ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.
Read all of 1 Kings 16

Cross references

Original words (Hebrew)

1 Kings 16:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.