Skip to content
ThuthiThuthiThuthi
1 Kings · chapter 16 · verse 26

1 Kings 16:26 in Kannada

ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.

Adenandare, avanu nebaatana maganaada yaarobbaamana sakala maargagalalliyoo israayelina deva raada kartanige tamma vyarthavaadavugalinda kopa vannu ebbisida haage israayelannu paapamaadalu prerepisida yaarobbaamana paapadalliyoo nadedanu.

1 Kings 16:26 in English

King James Version (KJV)
For he walked in all the way of Jeroboam the son of Nebat, and in his sin wherewith he made Israel to sin, to provoke the LORD God of Israel to anger with their vanities.
World English Bible (WEB)
For he walked in all the way of Jeroboam the son of Nebat, and in his sins with which he made Israel to sin, to provoke the LORD, the God of Israel, to anger with their vanities.
American Standard Version (ASV)
For he walked in all the way of Jeroboam the son of Nebat, and in his sins wherewith he made Israel to sin, to provoke Jehovah, the God of Israel, to anger with their vanities.
Bible in Basic English (BBE)
Copying all the evil ways of Jeroboam, the son of Nebat, and all the sins he did and made Israel do, moving the Lord, the God of Israel, to wrath by their foolish ways.
Darby Translation (DBY)
And he walked in all the way of Jeroboam the son of Nebat, and in his sins wherewith he made Israel to sin, provoking Jehovah the God of Israel to anger with their vanities.
Webster's Bible (WBS)
For he walked in all the way of Jeroboam the son of Nebat, and in his sin with which he made Israel to sin, to provoke the LORD God of Israel to anger with their vanities.
Young's Literal Translation (YLT)
and walketh in all the way of Jeroboam son of Nebat, and in his sin that he caused Israel to sin, to provoke Jehovah, God of Israel, with their vanities.

Read in context

  1. 24ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್‌ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು.
  2. 25ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.
  3. 26ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.
  4. 27ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  5. 28ಒಮ್ರಿಯು ತನ್ನ ಪಿತೃಗಳ ಸಂಗಡ ಮಲಗಿ ಸಮಾರ್ಯ ಪಟ್ಟಣ ದಲ್ಲಿ ಹೂಣಿಡಲ್ಪಟ್ಟನು; ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಆಳಿದನು.
Read all of 1 Kings 16

Cross references

Original words (Hebrew)

1 Kings 16:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.