Skip to content
ThuthiThuthiThuthi
1 Kings · chapter 16 · verse 27

1 Kings 16:27 in Kannada

ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

Aadare omriyu maadida itara kaaryagaloo avanu torisida avana paraa kramavoo israayelina arasugala vrutaantagala pustakadalli bareyalpadalillavo?

1 Kings 16:27 in English

King James Version (KJV)
Now the rest of the acts of Omri which he did, and his might that he shewed, [are] they not written in the book of the chronicles of the kings of Israel?
World English Bible (WEB)
Now the rest of the acts of Omri which he did, and his might that he showed, aren’t they written in the book of the chronicles of the kings of Israel?
American Standard Version (ASV)
Now the rest of the acts of Omri which he did, and his might that he showed, are they not written in the book of the chronicles of the kings of Israel?
Bible in Basic English (BBE)
Now the rest of the acts which Omri did, and his great power, are they not recorded in the book of the history of the kings of Israel?
Darby Translation (DBY)
And the rest of the acts of Omri, what he did, and his might which he shewed, are they not written in the book of the chronicles of the kings of Israel?
Webster's Bible (WBS)
Now the rest of the acts of Omri which he did, and his might that he showed, [are] they not written in the book of the chronicles of the kings of Israel?
Young's Literal Translation (YLT)
And the rest of the matters of Omri that he did, and his might that he got, are they not written on the book of the Chronicles of the kings of Israel?

Read in context

  1. 25ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.
  2. 26ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.
  3. 27ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
  4. 28ಒಮ್ರಿಯು ತನ್ನ ಪಿತೃಗಳ ಸಂಗಡ ಮಲಗಿ ಸಮಾರ್ಯ ಪಟ್ಟಣ ದಲ್ಲಿ ಹೂಣಿಡಲ್ಪಟ್ಟನು; ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಆಳಿದನು.
  5. 29ಯೆಹೂದದ ಅರಸನಾದ ಆಸನ ಮೂವ ತ್ತೆಂಟನೇ ವರುಷದಲ್ಲಿ ಒಮ್ರಿಯ ಮಗನಾದ ಅಹಾ ಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಇಪ್ಪತ್ತೆರಡು ವರುಷ ಆಳಿದನು;
Read all of 1 Kings 16

Cross references

Original words (Hebrew)

1 Kings 16:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.