1 Kings · chapter 16 · verse 28
1 Kings 16:28 in Kannada
ಒಮ್ರಿಯು ತನ್ನ ಪಿತೃಗಳ ಸಂಗಡ ಮಲಗಿ ಸಮಾರ್ಯ ಪಟ್ಟಣ ದಲ್ಲಿ ಹೂಣಿಡಲ್ಪಟ್ಟನು; ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಆಳಿದನು.
Omriyu tanna pitrugala sangada malagi samaarya pattana dalli hoonidalpattanu; avanige badalaagi avana maganaada ahaabanu aalidanu.
1 Kings 16:28 in English
- King James Version (KJV)
- So Omri slept with his fathers, and was buried in Samaria: and Ahab his son reigned in his stead.
- World English Bible (WEB)
- So Omri slept with his fathers, and was buried in Samaria; and Ahab his son reigned in his place.
- American Standard Version (ASV)
- So Omri slept with his fathers, and was buried in Samaria; and Ahab his son reigned in his stead.
- Bible in Basic English (BBE)
- So Omri went to rest with his fathers, and was put into the earth in Samaria; and Ahab his son became king in his place.
- Darby Translation (DBY)
- And Omri slept with his fathers, and was buried in Samaria; and Ahab his son reigned in his stead.
- Webster's Bible (WBS)
- So Omri slept with his fathers, and was buried in Samaria: and Ahab his son reigned in his stead.
- Young's Literal Translation (YLT)
- And Omri lieth with his fathers, and is buried in Samaria, and Ahab his son reigneth in his stead.
Read in context
- 26ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.
- 27ಆದರೆ ಒಮ್ರಿಯು ಮಾಡಿದ ಇತರ ಕಾರ್ಯಗಳೂ ಅವನು ತೋರಿಸಿದ ಅವನ ಪರಾ ಕ್ರಮವೂ ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 28ಒಮ್ರಿಯು ತನ್ನ ಪಿತೃಗಳ ಸಂಗಡ ಮಲಗಿ ಸಮಾರ್ಯ ಪಟ್ಟಣ ದಲ್ಲಿ ಹೂಣಿಡಲ್ಪಟ್ಟನು; ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಆಳಿದನು.
- 29ಯೆಹೂದದ ಅರಸನಾದ ಆಸನ ಮೂವ ತ್ತೆಂಟನೇ ವರುಷದಲ್ಲಿ ಒಮ್ರಿಯ ಮಗನಾದ ಅಹಾ ಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಇಪ್ಪತ್ತೆರಡು ವರುಷ ಆಳಿದನು;
- 30ಆದರೆ ಒಮ್ರಿಯ ಮಗನಾದ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕರ್ತನ ಮುಂದೆ ಹೆಚ್ಚು ಕೆಟ್ಟತನಮಾಡಿದನು.