Skip to content
ThuthiThuthiThuthi
1 Kings · chapter 16 · verse 30

1 Kings 16:30 in Kannada

ಆದರೆ ಒಮ್ರಿಯ ಮಗನಾದ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕರ್ತನ ಮುಂದೆ ಹೆಚ್ಚು ಕೆಟ್ಟತನಮಾಡಿದನು.

Aadare omriya maganaada ahaabanu tanage munche idda ellariginta kartana munde hechchu kettatanamaadidanu.

1 Kings 16:30 in English

King James Version (KJV)
And Ahab the son of Omri did evil in the sight of the LORD above all that [were] before him.
World English Bible (WEB)
Ahab the son of Omri did that which was evil in the LORD’s sight above all that were before him.
American Standard Version (ASV)
And Ahab the son of Omri did that which was evil in the sight of Jehovah above all that were before him.
Bible in Basic English (BBE)
And Ahab, the son of Omri, did evil in the eyes of the Lord, even worse than all who went before him.
Darby Translation (DBY)
And Ahab the son of Omri wrought evil in the sight of Jehovah more than all that were before him.
Webster's Bible (WBS)
And Ahab the son of Omri did evil in the sight of the LORD above all that [were] before him.
Young's Literal Translation (YLT)
and Ahab son of Omri doth the evil thing in the eyes of Jehovah above all who [are] before him.

Read in context

  1. 28ಒಮ್ರಿಯು ತನ್ನ ಪಿತೃಗಳ ಸಂಗಡ ಮಲಗಿ ಸಮಾರ್ಯ ಪಟ್ಟಣ ದಲ್ಲಿ ಹೂಣಿಡಲ್ಪಟ್ಟನು; ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಆಳಿದನು.
  2. 29ಯೆಹೂದದ ಅರಸನಾದ ಆಸನ ಮೂವ ತ್ತೆಂಟನೇ ವರುಷದಲ್ಲಿ ಒಮ್ರಿಯ ಮಗನಾದ ಅಹಾ ಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಇಪ್ಪತ್ತೆರಡು ವರುಷ ಆಳಿದನು;
  3. 30ಆದರೆ ಒಮ್ರಿಯ ಮಗನಾದ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕರ್ತನ ಮುಂದೆ ಹೆಚ್ಚು ಕೆಟ್ಟತನಮಾಡಿದನು.
  4. 31ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
  5. 32ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು,
Read all of 1 Kings 16

Cross references

Original words (Hebrew)

1 Kings 16:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.