Skip to content
ThuthiThuthiThuthi
1 Kings · chapter 16 · verse 31

1 Kings 16:31 in Kannada

ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.

Nebaatana maganaada yaarobbaamana paapagalalli nadeyu vadu avanige alpavaagittu; avanu cheedonyara arasanaagiruva etbaalana magalaada eejebelalannu maduveyaagi baalanannu sevisi avanige adda biddanu.

1 Kings 16:31 in English

King James Version (KJV)
And it came to pass, as if it had been a light thing for him to walk in the sins of Jeroboam the son of Nebat, that he took to wife Jezebel the daughter of Ethbaal king of the Zidonians, and went and served Baal, and worshipped him.
World English Bible (WEB)
As if it had been a light thing for him to walk in the sins of Jeroboam the son of Nebat, he took as wife Jezebel the daughter of Ethbaal king of the Sidonians, and went and served Baal and worshiped him.
American Standard Version (ASV)
And it came to pass, as if it had been a light thing for him to walk in the sins of Jeroboam the son of Nebat, that he took to wife Jezebel the daughter of Ethbaal king of the Sidonians, and went and served Baal, and worshipped him.
Bible in Basic English (BBE)
And as if copying the evil ways of Jeroboam, the son of Nebat, was a small thing for him, he took as his wife Jezebel, daughter of Ethbaal, king of Zidon, and became a servant and worshipper of Baal.
Darby Translation (DBY)
And it came to pass, as if it was a light thing for him to walk in the sins of Jeroboam the son of Nebat, that he took as wife Jezebel the daughter of Ethbaal king of the Zidonians; and he went and served Baal and worshipped him.
Webster's Bible (WBS)
And it came to pass, as if it had been a light thing for him to walk in the sins of Jeroboam the son of Nebat, that he took to wife Jezebel the daughter of Ethbaal king of the Zidonians, and went and served Baal, and worshiped him.
Young's Literal Translation (YLT)
And it cometh to pass — hath it been light his walking in the sins of Jeroboam son of Nebat? — then he taketh a wife, Jezebel daughter of Ethbaal, king of the Zidonians, and goeth and serveth Baal, and boweth himself to it,

Read in context

  1. 29ಯೆಹೂದದ ಅರಸನಾದ ಆಸನ ಮೂವ ತ್ತೆಂಟನೇ ವರುಷದಲ್ಲಿ ಒಮ್ರಿಯ ಮಗನಾದ ಅಹಾ ಬನು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಇಪ್ಪತ್ತೆರಡು ವರುಷ ಆಳಿದನು;
  2. 30ಆದರೆ ಒಮ್ರಿಯ ಮಗನಾದ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕರ್ತನ ಮುಂದೆ ಹೆಚ್ಚು ಕೆಟ್ಟತನಮಾಡಿದನು.
  3. 31ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
  4. 32ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು,
  5. 33ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
Read all of 1 Kings 16

Cross references

Original words (Hebrew)

1 Kings 16:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.