1 Kings · chapter 16 · verse 32
1 Kings 16:32 in Kannada
ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು,
Idallade taanu samaaryadalli kattisida baalana maneyalli baalanige balipeethavannu kattisi danu,
1 Kings 16:32 in English
- King James Version (KJV)
- And he reared up an altar for Baal in the house of Baal, which he had built in Samaria.
- World English Bible (WEB)
- He raised up an altar for Baal in the house of Baal, which he had built in Samaria.
- American Standard Version (ASV)
- And he reared up an altar for Baal in the house of Baal, which he had built in Samaria.
- Bible in Basic English (BBE)
- And he put up an altar for Baal in the house of Baal which he had made in Samaria.
- Darby Translation (DBY)
- And he reared up an altar for Baal in the house of Baal, which he built in Samaria.
- Webster's Bible (WBS)
- And he erected an altar for Baal in the house of Baal, which he had built in Samaria.
- Young's Literal Translation (YLT)
- and raiseth up an altar for Baal, in the house of the Baal, that he built in Samaria;
Read in context
- 30ಆದರೆ ಒಮ್ರಿಯ ಮಗನಾದ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕರ್ತನ ಮುಂದೆ ಹೆಚ್ಚು ಕೆಟ್ಟತನಮಾಡಿದನು.
- 31ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
- 32ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು,
- 33ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
- 34ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
Cross references
- 2 Kings 10:21 2 ಅರಸುಗಳು 10:21ಹಾಗೆಯೇ ಅವರು ಅದನ್ನು ಸಾರಿದರು. ಯೇಹುವು ಇಸ್ರಾಯೇಲಿನಲ್ಲೆಲ್ಲಾ ಕಳುಹಿಸಿದ್ದರಿಂದ ಬಾಳನನ್ನು ಸೇವಿಸುವವರೆಲ್ಲರೂ ಬಂದರು. ಬಾರದೆ ಇದ್ದವನು ಒಬ್ಬನೂ ಇರಲಿಲ್ಲ. ಅವರು ಬಾಳನ ಮನೆಯಲ್ಲಿ ಪ್ರವೇಶಿಸಿದಾಗ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೆ ಬಾಳನ ಮನೆಯು ಪೂರ್ಣವಾಗಿ ತುಂಬಿತ್ತು.
- 2 Kings 10:26–27 2 ಅರಸುಗಳು 10:26–27ಹಾಗೆಯೇ ಅವರನ್ನು ಕತ್ತಿಯಿಂದ ಸಂಹರಿಸಿದರು. ಕಾವಲು ಗಾರನೂ ಅಧಿಪತಿಗಳೂ ಅವರನ್ನು ಹೊರಗೆ ಹಾಕಿದ ತರುವಾಯ ಬಾಳನ ಮನೆಯ ಪಟ್ಟಣಕ್ಕೆ ಹೋಗಿ ಬಾಳನ ಮನೆಯಿಂದ ವಿಗ್ರಹವನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು. ಇದಲ್ಲದೆ ಅವರು ಬಾಳನ ವಿಗ್ರಹ ವನ್ನು ಒಡೆದುಹಾಕಿ ಬಾಳನ ಮನೆಯನ್ನು ಕೆಡವಿಬಿಟ್ಟು ಅದನ್ನು ಈ ಹೊತ್ತಿನ ವರೆಗೂ ತಿಪ್ಪೆಯಾಗಿ ಮಾಡಿದರು.