Skip to content
ThuthiThuthiThuthi
1 Kings · chapter 16 · verse 33

1 Kings 16:33 in Kannada

ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.

Ahaabanu topannu haakisidanu. Heegeye ahaabanu israayelina devaraada kartanige kopavannu ebbisuva haage tanage munchina israayelina arasugalellariginta adhika vaagi kettatanamaadidanu.avana divasagalalli betelinavanaada heeye lanu yerikovannu kattisidanu; kartanu noonana maganaada yehoshuvana mukhaantara helidda vaakyada prakaarave avanu adakke astivaaravannu haakidaaga tanna chochchala maganaada abeeraamanoo adara baagalugalannu ittaaga avana chikkamaganaada segoobanoo sattaru.

1 Kings 16:33 in English

King James Version (KJV)
And Ahab made a grove; and Ahab did more to provoke the LORD God of Israel to anger than all the kings of Israel that were before him.
World English Bible (WEB)
Ahab made the Asherah; and Ahab did more yet to provoke the LORD, the God of Israel, to anger than all the kings of Israel who were before him.
American Standard Version (ASV)
And Ahab made the Asherah; and Ahab did yet more to provoke Jehovah, the God of Israel, to anger than all the kings of Israel that were before him.
Bible in Basic English (BBE)
And Ahab made an image of Asherah and did more than all the kings of Israel before him to make the Lord, the God of Israel, angry.
Darby Translation (DBY)
And Ahab made the Asherah; and Ahab did more to provoke Jehovah the God of Israel to anger than all the kings of Israel that were before him.
Webster's Bible (WBS)
And Ahab made a grove; and Ahab did more to provoke the LORD God of Israel to anger than all the kings of Israel that were before him.
Young's Literal Translation (YLT)
and Ahab maketh the shrine, and Ahab addeth to do so as to provoke Jehovah, God of Israel, above all the kings of Israel who have been before him.

Read in context

  1. 31ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಲ್ಲಿ ನಡೆಯು ವದು ಅವನಿಗೆ ಅಲ್ಪವಾಗಿತ್ತು; ಅವನು ಚೀದೋನ್ಯರ ಅರಸನಾಗಿರುವ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡ ಬಿದ್ದನು.
  2. 32ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು,
  3. 33ಅಹಾಬನು ತೋಪನ್ನು ಹಾಕಿಸಿದನು. ಹೀಗೆಯೆ ಅಹಾಬನು ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕ ವಾಗಿ ಕೆಟ್ಟತನಮಾಡಿದನು.ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
  4. 34ಅವನ ದಿವಸಗಳಲ್ಲಿ ಬೇತೇಲಿನವನಾದ ಹೀಯೇ ಲನು ಯೆರಿಕೋವನ್ನು ಕಟ್ಟಿಸಿದನು; ಕರ್ತನು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ ತನ್ನ ಚೊಚ್ಚಲ ಮಗನಾದ ಅಬೀರಾಮನೂ ಅದರ ಬಾಗಲುಗಳನ್ನು ಇಟ್ಟಾಗ ಅವನ ಚಿಕ್ಕಮಗನಾದ ಸೆಗೂಬನೂ ಸತ್ತರು.
Read all of 1 Kings 16

Cross references

Original words (Hebrew)

1 Kings 16:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.