1 Kings · chapter 16 · verse 4
1 Kings 16:4 in Kannada
ಬಾಷನ ಕಡೆಯವನಲ್ಲಿ ಪಟ್ಟಣದೊಳಗೆ ಸಾಯುವ ವನನ್ನು ನಾಯಿಗಳು ತಿನ್ನುವವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು.
Baashana kadeyavanalli pattanadolage saayuva vanannu naayigalu tinnuvavu. Avana kadeyavanalli holadolage saayuvavanannu aakaashada pakshigalu tinnuvavu.
1 Kings 16:4 in English
- King James Version (KJV)
- Him that dieth of Baasha in the city shall the dogs eat; and him that dieth of his in the fields shall the fowls of the air eat.
- World English Bible (WEB)
- The dogs will eat Baasha’s descendants who die in the city; and he who dies of his in the field, the birds of the sky will eat.”
- American Standard Version (ASV)
- Him that dieth of Baasha in the city shall the dogs eat; and him that dieth of his in the field shall the birds of the heavens eat.
- Bible in Basic English (BBE)
- Anyone of the family of Baasha who comes to death in the town, will become food for the dogs; and he to whom death comes in the open country, will be food for the birds of the air.
- Darby Translation (DBY)
- Him that dieth of Baasha in the city shall the dogs eat, and him that dieth of his in the field shall the fowl of the heavens eat.
- Webster's Bible (WBS)
- Him that dieth of Baasha in the city shall the dogs eat; and him that dieth of his in the fields shall the fowls of the air eat.
- Young's Literal Translation (YLT)
- him who dieth of Baasha in a city do the dogs eat, and him who dieth of his in a field do fowl of the heavens eat.'
Read in context
- 2ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪ ಮಾಡಲು ಪ್ರೇರೇಪಿಸಿದಿ.
- 3ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.
- 4ಬಾಷನ ಕಡೆಯವನಲ್ಲಿ ಪಟ್ಟಣದೊಳಗೆ ಸಾಯುವ ವನನ್ನು ನಾಯಿಗಳು ತಿನ್ನುವವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು.
- 5ಆದರೆ ಬಾಷನ ಇತರ ಕಾರ್ಯಗಳೂ ಅವನು ಮಾಡಿದ್ದೂ ಅವನ ಪರಾಕ್ರಮವೂ ಇಸ್ರಾ ಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?
- 6ಬಾಷನು ತನ್ನ ಪಿತೃಗಳ ಸಂಗಡ ಮಲಗಿದನು; ತಿರ್ಚದಲ್ಲಿ ಅವನು ಹೂಣಿಡಲ್ಪಟ್ಟನು; ಅವನ ಮಗನಾದ ಏಲನು ಅವನಿಗೆ ಬದಲಾಗಿ ಆಳಿ ದನು.
Cross references
- 1 Kings 14:11 1 ಅರಸುಗಳು 14:11ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ.
- 1 Kings 21:24 1 ಅರಸುಗಳು 21:24ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.