Skip to content
ThuthiThuthiThuthi
1 Kings · chapter 16 · verse 6

1 Kings 16:6 in Kannada

ಬಾಷನು ತನ್ನ ಪಿತೃಗಳ ಸಂಗಡ ಮಲಗಿದನು; ತಿರ್ಚದಲ್ಲಿ ಅವನು ಹೂಣಿಡಲ್ಪಟ್ಟನು; ಅವನ ಮಗನಾದ ಏಲನು ಅವನಿಗೆ ಬದಲಾಗಿ ಆಳಿ ದನು.

Baashanu tanna pitrugala sangada malagidanu; tirchadalli avanu hoonidalpattanu; avana maganaada elanu avanige badalaagi aali danu.

1 Kings 16:6 in English

King James Version (KJV)
So Baasha slept with his fathers, and was buried in Tirzah: and Elah his son reigned in his stead.
World English Bible (WEB)
Baasha slept with his fathers, and was buried in Tirzah; and Elah his son reigned in his place.
American Standard Version (ASV)
And Baasha slept with his fathers, and was buried in Tirzah; and Elah his son reigned in his stead.
Bible in Basic English (BBE)
And Baasha went to rest with his fathers, and was put into the earth at Tirzah; and Elah his son became king in his place.
Darby Translation (DBY)
And Baasha slept with his fathers, and was buried in Tirzah; and Elah his son reigned in his stead.
Webster's Bible (WBS)
So Baasha slept with his fathers, and was buried in Tirzah: and Elah his son reigned in his stead.
Young's Literal Translation (YLT)
And Baasha lieth with his fathers, and is buried in Tirzah, and Elah his son reigneth in his stead.

Read in context

  1. 4ಬಾಷನ ಕಡೆಯವನಲ್ಲಿ ಪಟ್ಟಣದೊಳಗೆ ಸಾಯುವ ವನನ್ನು ನಾಯಿಗಳು ತಿನ್ನುವವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು.
  2. 5ಆದರೆ ಬಾಷನ ಇತರ ಕಾರ್ಯಗಳೂ ಅವನು ಮಾಡಿದ್ದೂ ಅವನ ಪರಾಕ್ರಮವೂ ಇಸ್ರಾ ಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?
  3. 6ಬಾಷನು ತನ್ನ ಪಿತೃಗಳ ಸಂಗಡ ಮಲಗಿದನು; ತಿರ್ಚದಲ್ಲಿ ಅವನು ಹೂಣಿಡಲ್ಪಟ್ಟನು; ಅವನ ಮಗನಾದ ಏಲನು ಅವನಿಗೆ ಬದಲಾಗಿ ಆಳಿ ದನು.
  4. 7ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು.
  5. 8ಯೆಹೂದದ ಅರಸನಾದ ಆಸನ ಇಪ್ಪತ್ತಾರನೇ ವರುಷದಲ್ಲಿ ಬಾಷನ ಮಗನಾದ ಏಲನು ಇಸ್ರಾಯೇ ಲಿನ ಮೇಲೆ ತಿರ್ಚದಲ್ಲಿ ಎರಡು ವರುಷ ಆಳಲಾರಂಭಿ ಸಿದನು.
Read all of 1 Kings 16

Cross references

Original words (Hebrew)

1 Kings 16:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.