1 Kings · chapter 16 · verse 7
1 Kings 16:7 in Kannada
ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು.
Idallade baashanu yaaroobbaamana mane yavara haagiddu avanannu konduhaaki tanna dushkrutyagalinda kartanige kopavannu ebbisi kartana sammukhadalli taanu maadida ellaa kettatanada nimitta avanige virodhavaagiyoo avana manege virodhavaagiyoo hanaaneeya maganaagiruva pravaadiyaada yehuvina mukhaantara kartana vaakya untaayitu.
1 Kings 16:7 in English
- King James Version (KJV)
- And also by the hand of the prophet Jehu the son of Hanani came the word of the LORD against Baasha, and against his house, even for all the evil that he did in the sight of the LORD, in provoking him to anger with the work of his hands, in being like the house of Jeroboam; and because he killed him.
- World English Bible (WEB)
- Moreover the LORD’s word came by the prophet Jehu the son of Hanani against Baasha and against his house, both because of all the evil that he did in the LORD’s sight, to provoke him to anger with the work of his hands, in being like the house of Jeroboam, and because he struck him.
- American Standard Version (ASV)
- And moreover by the prophet Jehu the son of Hanani came the word of Jehovah against Baasha, and against his house, both because of all the evil that he did in the sight of Jehovah, to provoke him to anger with the work of his hands, in being like the house of Jeroboam, and because he smote him.
- Bible in Basic English (BBE)
- And the Lord sent his word against Baasha and his family by the mouth of the prophet Jehu, the son of Hanani, because of all the evil he did in the eyes of the Lord, moving him to wrath by the work of his hands, because he was like the family of Jeroboam, and because he put it to death.
- Darby Translation (DBY)
- And also through the prophet Jehu the son of Hanani the word of Jehovah came against Baasha, and against his house, even for all the evil that he did in the sight of Jehovah, provoking him to anger with the work of his hands, in being like the house of Jeroboam; and because he had smitten him.
- Webster's Bible (WBS)
- And also by the hand of the prophet Jehu the son of Hanani came the word of the LORD against Baasha, and against his house, even for all the evil that he did in the sight of the LORD, in provoking him to anger with the work of his hands, in being like the house of Jeroboam; and because he killed him.
- Young's Literal Translation (YLT)
- And also by the hand of Jehu son of Hanani the prophet a word of Jehovah hath been concerning Baasha, and concerning his house, and concerning all the evil that he did in the eyes of Jehovah to provoke Him to anger with the work of his hands, to be like the house of Jeroboam, and concerning that for which he smote him.
Read in context
- 5ಆದರೆ ಬಾಷನ ಇತರ ಕಾರ್ಯಗಳೂ ಅವನು ಮಾಡಿದ್ದೂ ಅವನ ಪರಾಕ್ರಮವೂ ಇಸ್ರಾ ಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ?
- 6ಬಾಷನು ತನ್ನ ಪಿತೃಗಳ ಸಂಗಡ ಮಲಗಿದನು; ತಿರ್ಚದಲ್ಲಿ ಅವನು ಹೂಣಿಡಲ್ಪಟ್ಟನು; ಅವನ ಮಗನಾದ ಏಲನು ಅವನಿಗೆ ಬದಲಾಗಿ ಆಳಿ ದನು.
- 7ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು.
- 8ಯೆಹೂದದ ಅರಸನಾದ ಆಸನ ಇಪ್ಪತ್ತಾರನೇ ವರುಷದಲ್ಲಿ ಬಾಷನ ಮಗನಾದ ಏಲನು ಇಸ್ರಾಯೇ ಲಿನ ಮೇಲೆ ತಿರ್ಚದಲ್ಲಿ ಎರಡು ವರುಷ ಆಳಲಾರಂಭಿ ಸಿದನು.
- 9ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.
Cross references
- Isaiah 2:8 ಯೆಶಾಯ 2:8ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
- Hosea 1:4 ಹೋಶೇಯ 1:4ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು.
- Psalm 115:4 ಕೀರ್ತನೆಗಳು 115:4ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
- 1 Kings 14:14 1 ಅರಸುಗಳು 14:14ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು.
- Isaiah 10:6–7 ಯೆಶಾಯ 10:6–7ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು. ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
- Isaiah 44:9–20 ಯೆಶಾಯ 44:9–20ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು. ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು? ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು. ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ. ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು. ಅರಣ್ಯದ ಮಧ್ಯದಲ್ಲಿರುವ ಮರಗಳಲ್ಲಿ ದೇವದಾರುಗಳನ್ನು ಕಡಿದು; ತುರಾಯಿ, ಅಲ್ಲೊನ್, ಮತ್ತು ಓಕ್ಮರ ಗಳನ್ನು ತನ್ನ ಬಲಕ್ಕೋಸ್ಕರ ತೆಗೆದು ಕೊಳ್ಳುವನು. ಪೀತದಾರವನ್ನು ಅವನು ನೆಡಲು ಮಳೆಯು ಅದನ್ನು ಬೆಳೆಯಿಸುವದು. ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು; ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು; ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು. ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- 2 Kings 10:30–31 2 ಅರಸುಗಳು 10:30–31ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು. ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.
- Acts 2:23 ಅಪೊಸ್ತಲರ ಕೃತ್ಯಗಳು 2:23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
- Acts 4:27–28 ಅಪೊಸ್ತಲರ ಕೃತ್ಯಗಳು 4:27–28ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- 1 Kings 16:1–2 1 ಅರಸುಗಳು 16:1–2ಬಾಷನಿಗೆ ವಿರೋಧವಾಗಿ ಹನಾನೀಯ ಮಗನಾದ ಯೇಹುವಿಗೆ ಕರ್ತನ ವಾಕ್ಯ ಉಂಟಾಗಿ ಹೇಳಿದ್ದೇನಂದರೆ--ನಾನು ನಿನ್ನನ್ನು ಧೂಳಿ ಯಲ್ಲಿಂದ ಮೇಲೆತ್ತಿ ನಿನ್ನನ್ನು ನನ್ನ ಜನರಾದ ಇಸ್ರಾ ಯೇಲಿನ ಮೇಲೆ ನಾಯಕನಾಗಿ ಇರಿಸಿದೆನು. ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪ ಮಾಡಲು ಪ್ರೇರೇಪಿಸಿದಿ.
- 1 Kings 15:27–29 1 ಅರಸುಗಳು 15:27–29ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು. ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು. ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
Original words (Hebrew)
- hand · H3027יָד yâd
- prophet · H5030נָבִיא nâbîyʼ
- Jehu · H3058יֵהוּא Yêhûwʼ
- son · H1121בֵּן bên
- Hanani · H2607חֲנָנִי Chănânîy
- word · H1697דָּבָר dâbâr
- Baasha · H1201בַּעְשָׁא Baʻshâʼ
- house · H1004בַּיִת bayith
- evil · H7451רַע raʻ
- did · H6213עָשָׂה ʻâsâh
- sight · H5869עַיִן ʻayin
- anger · H3707כַּעַס kaʻaç
- work · H4639מַעֲשֶׂה maʻăseh
- hands · H3027יָד yâd
- house · H1004בַּיִת bayith
- Jeroboam · H3379יָרׇבְעָם Yârobʻâm
- killed · H5221נָכָה nâkâh