Skip to content
ThuthiThuthiThuthi
1 Kings · chapter 16 · verse 9

1 Kings 16:9 in Kannada

ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.

Aadare tirchadalli tanna maneya ugraanika naada archana maneyalli avanu kudidu mattanaagi tirchadalliruvaaga ardha rathagalige adhipatiyaagi ruva avana sevakanaada jimri avanige virodha vaagi olasanchu maadidanu.

1 Kings 16:9 in English

King James Version (KJV)
And his servant Zimri, captain of half [his] chariots, conspired against him, as he was in Tirzah, drinking himself drunk in the house of Arza steward of [his] house in Tirzah.
World English Bible (WEB)
His servant Zimri, captain of half his chariots, conspired against him. Now he was in Tirzah, drinking himself drunk in the house of Arza, who was over the household in Tirzah;
American Standard Version (ASV)
And his servant Zimri, captain of half his chariots, conspired against him. Now he was in Tirzah, drinking himself drunk in the house of Arza, who was over the household in Tirzah:
Bible in Basic English (BBE)
And his servant Zimri, captain of half his war-carriages, made secret designs against him: now he was in Tirzah, drinking hard in the house of Arza, controller of the king's house in Tirzah.
Darby Translation (DBY)
And his servant Zimri, captain of half [his] chariots, conspired against him; and he was in Tirzah, drinking himself drunk in the house of Arza, who was the steward of his house in Tirzah;
Webster's Bible (WBS)
And his servant Zimri, captain of half [his] chariots, conspired against him, as he was in Tirzah, drinking himself drunk in the house of Arza steward of [his] house in Tirzah.
Young's Literal Translation (YLT)
and conspire against him doth his servant Zimri (head of the half of the chariots) and he [is] in Tirzah drinking — a drunkard in the house of Arza, who [is] over the house in Tirzah.

Read in context

  1. 7ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು.
  2. 8ಯೆಹೂದದ ಅರಸನಾದ ಆಸನ ಇಪ್ಪತ್ತಾರನೇ ವರುಷದಲ್ಲಿ ಬಾಷನ ಮಗನಾದ ಏಲನು ಇಸ್ರಾಯೇ ಲಿನ ಮೇಲೆ ತಿರ್ಚದಲ್ಲಿ ಎರಡು ವರುಷ ಆಳಲಾರಂಭಿ ಸಿದನು.
  3. 9ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.
  4. 10ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇ ವರುಷದಲ್ಲಿ ಅವನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಆಳಿದನು.
  5. 11ಅವನು ಆಳಲು ಆರಂಭಿಸಿದಾಗ ಏನಾಯಿತಂದರೆ, ಅವನು ಸಿಂಹಾ ಸನದ ಮೇಲೆ ಕುಳಿತು ಕೊಳ್ಳುತ್ತಲೇ ಬಾಷನ ಮನೆ ಯವರನ್ನೆಲ್ಲಾ ಕೊಂದುಹಾಕಿದನು. ಅವನ ಬಂಧು ಗಳಲ್ಲಿಯೂ ಸ್ನೇಹಿತರಲ್ಲಿಯೂ ಗಂಡಸರಾದ ಒಬ್ಬ ನನ್ನೂ ಅವನಿಗೆ ಉಳಿಸಲಿಲ್ಲ.
Read all of 1 Kings 16

Cross references

Original words (Hebrew)

1 Kings 16:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.